ಕುಲಪತಿ ಹುದ್ದೆ ಕೊಡಿಸುವ ಆಮಿಷ; 17 ಲಕ್ಷ ರೂ ಸುಲಿಗೆ ಮಾಡಿದ್ದ ಶ್ರೀರಾಮ ಸೇನೆಯ ಮುಖಂಡ ಅರೆಸ್ಟ್‌!

ರಾಯಚೂರು ವಿಶ್ವವಿದ್ಯಾಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ಪ್ರಾಧ್ಯಾಪಕರೊಬ್ಬರಿಂದ 17.5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಆರೋಪದ ಮೇಲೆ ಮಂಗಳೂರಿನ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಪೊಲೀಸರು

Read more

ಕುಲಪತಿ ಹುದ್ದೆಗಾಗಿ ಹಣಕೊಟ್ಟು ಆತ್ಮಹತ್ಯೆ ಮಾಡಿಕೊಂಡ್ರಾ ಪ್ರೋ. ಅಶೋಕ್‌ ಕುಮಾರ್: ತನಿಖೆಗೆ ಡಿಕೆಶಿ ಆಗ್ರಹ!

ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆಯ ಹಿಂದೆ ಕುಲಪತಿ ಹುದ್ದೆಗಾಗಿ ಹಣ ಕೊಟ್ಟು ಕೈ ಸುಟ್ಟಿಕೊಂಡಿರುವ ಶಂಕೆ ಇದೆ. ಹಾಗಾಗಿ ಈ ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಮೂರ್ತಿಗಳ ನೇತೃತ್ವದಲ್ಲಿ

Read more
Verified by MonsterInsights