ಕ್ಯಾಬಿನೆಟ್‌ ವಿಸ್ತರಣೆಗೂ ಮುನ್ನವೇ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ರಾಜೀನಾಮೆ!

ಇಂದು (ಬುಧವಾರ) ಸಂಜೆ ಕೇಂದ್ರ ಕ್ಯಾಬಿನೆಟ್‌ ವಿಸ್ತರಣೆಯಾಗುತ್ತದೆ ಎಂದು ಹೇಳಲಾಗಿದೆ. ಇದಕ್ಕೂ ಮುಂಚಿತವಾಗಿ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Read more