ಹೆಣ್ಣುಮಕ್ಕಳ ವಿವಾಹದ ವಯಸ್ಸನ್ನು ಹೆಚ್ಚಿಸುವ ಮಸೂದೆ ಪರಿಶೀಲನಾ ಸಮಿತಿಯ 31 ಸದಸ್ಯರ ಪೈಕಿ ಒಬ್ಬರೇ ಮಹಿಳೆ!

ಹೆಣ್ಣುಮಕ್ಕಳ ಕಾನೂನುಬದ್ಧ ವಿವಾಹದ ವಯಸ್ಸನ್ನು 21 ವರ್ಷಕ್ಕೆ ಏರಿಸುವ ಮಸೂದೆಯನ್ನು ಪರಿಶೀಲಿಸಲು 31 ಸದಸ್ಯರಿರುವ ಸಂಸದೀಯ ಸಮಿತಿಯನ್ನು ನಿಯೋಜಿಸಲಾಗಿದೆ. ಮಹಿಳೆಯೇ ಕೇಂದ್ರ ಬಿಂದುವಾಗಿರುವ ಮಸೂದೆಯ ಪರಿಶೀಲನಾ ಸಮಿತಿಯಲ್ಲಿ

Read more

ಜಿಎಸ್‌ಟಿ ಏರಿಕೆ: ಜನವರಿಯಿಂದ ಬಟ್ಟೆ, ಪಾದರಕ್ಷೆ ಸೇರಿದಂತೆ ವಿವಿಧ ವಸ್ತುಗಳು ದುಬಾರಿ!

1,000 ರೂ.ಗಿಂತ ಕಡಿಮೆ ಬೆಲೆಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು 12% ಕ್ಕೆ ಏರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಬಡವರು ಬಳಸುತ್ತಿದ್ದ ಕಡಿಮೆ

Read more

ಐಟಿ ನಿಯಮಗಳ ಅಡಿಯಲ್ಲಿ ಡಿಜಿಟಲ್ ಮೀಡಿಯಾಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ: ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳು-2021 ರ ಅಡಿಯಲ್ಲಿ ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ಬಂಧ

Read more

“ಕೇಂದ್ರ ಸರ್ಕಾರಕ್ಕೆ ನವೆಂಬರ್ 26ರವರೆಗೆ ಸಮಯವಿದೆ; ಇಲ್ಲದಿದ್ದರೆ…”: ಸರ್ಕಾರಕ್ಕೆ ರೈತ ಮುಖಂಡರ ಎಚ್ಚರಿಕೆ!

ನವೆಂಬರ್ 26 ರೊಳಗೆ ಕೇಂದ್ರ ಸರ್ಕಾರವು ವಿವಾದಾತ್ಮಕ ಕೃಷಿ ಕಾನೂನನ್ನು ಹಿಂತೆಗೆದುಕೊಳ್ಳದಿದ್ದರೆ ದೆಹಲಿ ಗಡಿಯಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸರ್ಕಾರಕ್ಕೆ ಎಚ್ಚರಿಕೆ

Read more

ರೈತ ಹೋರಾಟ: ದೆಹಲಿಯ ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ತೆರವು!

ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ 11 ತಿಂಗಳಿನಿಂದ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ದೆಹಲಿ ಪೊಲೀಸರು

Read more

ಶಾಲಾ ಮಕ್ಕಳಿಗೆ ಮಧ್ಯಹ್ನದ ಊಟದಲ್ಲಿ ‘ಫಾರ್ಟಿಫಿಲ್ಡ್‌’ ಅಕ್ಕಿ ಬಳಕೆಗೆ ಕೇಂದ್ರ ನಿರ್ದೇಶನ!

ಸಾಕಷ್ಟು ದಾಸ್ತಾನುಗಳಿದ್ದರೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಸಾರವರ್ಧಿತ (ಫಾರ್ಟಿಫಿಲ್ಡ್‌) ಅಕ್ಕಿಯ ಬಳಕೆಯನ್ನು ಕಡಿಮೆ ಮಾಡಿರುವ ಬಗ್ಗೆ ಕೇಂದ್ರವು ಅಸಮಾಧಾನ ವ್ಯಕ್ತಪಡಿಸಿದ್ದು,  ಸಾರವರ್ಧಿತ ಅಕ್ಕಿಯ ಬಳಕೆಯನ್ನು ತ್ವರಿತವಾಗಿ

Read more

ನ್ಯಾಯಮಂಡಳಿಗಳನ್ನು ದುರ್ಬಲಗೊಳಿಸುತ್ತಿದೆ ಕೇಂದ್ರ ಸರ್ಕಾರ: ಸುಪ್ರೀಂ ಕೋರ್ಟ್‌ ಅಸಮಾಧಾನ

ನ್ಯಾಯಾಂಗದಲ್ಲಿ ಅಗತ್ಯವಿರುವಷ್ಟು ಅಧಿಕಾರಿಗಳು ಮತ್ತು ತಾಂತ್ರಿಕ ಸದಸ್ಯರ ನೇಮಕಾತಿ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದೆ ನ್ಯಾಯಮಂಡಳಿಗಳನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಅಸಮಾಧಾನ

Read more

ರಾಜ್ಯಕ್ಕೆ ಕೈಕೊಟ್ಟ ಕೇಂದ್ರ: ಯೋಜನೆಗಳಿಗಿಲ್ಲ ಅನುದಾನ; ಹಲವು ಯೋಜನೆಗಳು ಸ್ಥಗಿತ!

ಕೇಂದ್ರ ಸರ್ಕಾರ ದೇಶದಲ್ಲಿ ಜಿಎಸ್‌ಟಿ ಜಾರಿಗೆ ತಂದಾಗಿನಿಂದ ಜಿಎಸ್‌ಟಿ ಪರಿಹಾರದ ಬಗ್ಗೆ ಆಗಾಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಕೇಂದ್ರ ಸರ್ಕಾರ ರಾಜ್ಯಗಳಿಗೆ ಸರಿಯಾದ ರೀತಿಯಲ್ಲಿ ಜಿಎಸ್‌ಟಿ ಪರಿಹಾರವನ್ನು

Read more

ರೈತರ ಭೂಮಿಯನ್ನು ನಿಮ್ಮ ಸ್ನೇಹಿತರಿಗೆ ಕೊಡಲು ಬಿಡುವುದಿಲ್ಲ: ರಾಹುಲ್‌ಗಾಂಧಿ

ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿದೆ. ರೈತರ ಭೂಮಿಯನ್ನು ನಿಮ್ಮ ಕಾರ್ಪೋರೇಟ್ ಸ್ನೇಹಿತರಿಗೆ ಕೊಡಲು ಬಿಡುವುದಿಲ್ಲ ಎಂದು ಕೇಂದ್ರದ ವಿರುದ್ದ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಕಿಡಿ

Read more

6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ಕೇಂದ್ರ ನಿರ್ಧಾರ; ಈಗಾಗಲೇ ಮಾರಾಟವಾಗಿವೆ 20 ಸಂಸ್ಥೆಗಳು!

ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ಸೋಮವಾರ ನಿರ್ಧರಿಸಿದೆ. ವಿತ್ತೀಯ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ

Read more