ಫ್ಯಾಕ್ಟ್ಚೆಕ್ : ಆಸ್ಟ್ರೇಲಿಯಾ ವಿರುದ್ದ ಕ್ರಿಕೆಟ್ನಲ್ಲಿ ಹೋದ ಮಾನ ಹಾಕಿಯಲ್ಲಿ ಬಂತೆ?
ಭಾರತದಲ್ಲಿ ನಡೆದ 2023ರ ಏಕದಿನ ವಿಶ್ವಕಪ್ ಟೂರ್ನಿಯು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆತಿಥೇಯ ಟೀಮ್ ಇಂಡಿಯಾ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
Read more