ಬಾಕಿ ಉಳಿದಿದೆ ಗಣಿ ಗುತ್ತಿಗೆದಾರರು ನೀಡಬೇಕಿದ್ದ 2,855 ಕೋಟಿ ರೂ ರಾಜಧನ; ವಸೂಲಿಗೆ ಸರ್ಕಾರಕ್ಕೆ ಹಿಂದೇಟು!

ಗಣಿ ಮತ್ತು ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಗುತ್ತಿಗೆದಾರರು ಕಳೆದ 5 ವರ್ಷದಲ್ಲಿ 2,855 ಕೋಟಿ ರೂ. ರಾಜಧನವನ್ನು ಬಾಕಿ ಉಳಿಸಿಕೊ೦ಡಿದೆ ಎಂದು ತಿಳಿದು ಬಂದಿದೆ. ಕಬ್ಬಿಣ ಅದಿರು

Read more