ಜೀವಾವಧಿ ಶಿಕ್ಷೆ ವಿಧಿಸಿದ್ದಕ್ಕೆ ಜಡ್ಜ್‌ ಮೇಲೆ ಚಪ್ಪಲಿ ಎಸೆದ ಅತ್ಯಾಚಾರ ಅಪರಾಧಿ

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದಕ್ಕೆ ಕೋಪಗೊಂಡ ಅಪರಾಧಿಯೊಬ್ಬ ಜಡ್ಜ್‌ ಮೇಲೆ ಚಪ್ಪಲಿ ಎಸೆದಿರುವ ಘಟನೆ ಗುಜರಾತ್‌ನ ಸೂರತ್​ನಲ್ಲಿರುವ ಕೋರ್ಟ್‌ನಲ್ಲಿ ನಡೆದಿದೆ. ಅಪರಾಧಿ ಸುಜಿತ್​ ಸಕೇತ್​ (27)

Read more

ಬಿಜೆಪಿ ಕಚೇರಿ ಎದುರು ಪ್ರತಿಭಟನೆ: 10 ವಿದ್ಯಾರ್ಥಿಗಳನ್ನು 4 ದಿನ ಜೈಲಿನಲ್ಲಿಟ್ಟ ಪೊಲೀಸರು!

ಸರ್ಕಾರಿ ಮುಖ್ಯ ಗುಮಾಸ್ತರ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಕನಿಷ್ಠ ಹತ್ತು ವಿದ್ಯಾರ್ಥಿಗಳನ್ನು ನಾಲ್ಕು ದಿನಗಳ ಕಾಲ ಪೊಲೀಸರು ಜೈಲಿನಲ್ಲಿಟ್ಟ ಘಟನೆ

Read more

ಗುಜರಾತ್: 400 ಕೋಟಿ ರೂ. ಮೌಲ್ಯದ ಹೆರಾಯಿನ್‌ ಸಾಗಿಸುತ್ತಿದ್ದ ದೋಣಿ ವಶ!

ಸುಮಾರು 400 ಕೋಟಿ ರೂ. ಮೌಲ್ಯದ 77 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಪಾಕಿಸ್ತಾನದ ‘ಅಲ್ ಹುಸೇನಿ’ ಎಂಬ ಮೀನುಗಾರಿಕಾ ದೋಣಿಯನ್ನು ಗುಜರಾತ್ ಕರಾವಳಿಯ ಭಾರತೀಯ ಜಲಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ

Read more

ರೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ; ಸಾಮೂಹಿಕ ಅತ್ಯಾಚಾರದ ಶಂಕೆ

ರೈಲಿನ ಕೋಚ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತ ದೇಹ ನವೆಂಬರ್‌ 4 ರಂದು ಗುಜರಾತ್‌ನ ವಲ್ಸಾದ್‌ನಲ್ಲಿ ಪತ್ತೆಯಾಗಿತ್ತು. ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ಸಾವನ್ನಪ್ಪಿದ

Read more

ಗುಜರಾತ್: ಕಾಂಗ್ರೆಸ್‌ನಲ್ಲಿ ಯುವ ಮತ್ತು ಹಳೆಯ ನಾಯಕರ ನಡುವೆ ಶೀಲತ ಸಮರ!

ಮುಂದಿನ ವರ್ಷ ಗುಜರಾತ್‌ನಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನವೇ ಗುಜರಾತ್ ಕಾಂಗ್ರೆಸ್‌ನ ಯುವ ನಾಯಕರು ಮತ್ತು ಹಳೆಯ ಮುಖಂಡರ ನಡುವೆ ಎದ್ದಿರುವ ಶೀಲತ ಸಮರವನ್ನು ಕಾಂಗ್ರೆಸ್‌

Read more

ಗುಜರಾತ್ ಎಲೆಕ್ಷನ್‌: ಬಿಜೆಪಿಗೆ ಭಾರೀ ಗೆಲುವು; ಮತ್ತಷ್ಟು ಕುಗ್ಗಿದ ಕಾಂಗ್ರೆಸ್‌!

ಗುಜರಾತ್‌ನಲ್ಲಿ ನಡೆದ ಒಂದು ಪಾಲಿಕೆ ಮತ್ತು 84 ಪುರಸಭೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 84 ಪುರಸಭೆಗಳ ಪೈಕಿ ಬಿಜೆಪಿ 62 ಪುರಸಭೆಗಳಲ್ಲಿ ಅಧಿಕಾರ

Read more

ಗುಜರಾತ್‌ನಲ್ಲಿ ಕುಸಿಯುತ್ತಿದೆ ಬಿಜೆಪಿ; ಇದು ಕಾಂಗ್ರೆಸ್‌ಗೆ ಜನರನ್ನು ಸಜ್ಜುಗೊಳಿಸುವ ಸಮಯ: ಜಿಗ್ನೇಶ್ ಮೇವಾನಿ

ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಅವರು, ಪಕ್ಷಕ್ಕೆ ಸೇರಿದ ಕನ್ಹಯ್ಯಾ ಕುಮಾರ್ ಜೊತೆಗೆ ದೇಶದ ವಿವಿಧ ಭಾಗಗಳಲ್ಲಿ ಅಧಿಕಾರ ವಿರೋಧಿ

Read more

ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್‌ ಸೇರುವುದಾಗಿ ಘೋಷಣೆ!

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಭಾವಿ ದಲಿತ ನಾಯಕ, ಊನಾ ಚಳುವಳಿಯ ನೇತಾರ, ಶಾಸಕ ಜಿಗ್ನೇಶ್ ಮೇವಾನಿ ಅವರು ಕಾಂಗ್ರೆಸ್ ಸೇರುವ ನಿರ್ಧಾರ ಪ್ರಕಟಿಸಿದ್ದಾರೆ. ಮಾಜಿ

Read more

ಗುಜರಾತ್‌ನ ಹೊಸ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಆಯ್ಕೆ!

ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಆಯ್ಕೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಈಗಾಗಲೆ ಗುಜರಾತ್ ಪಕ್ಷದ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಅವರು

Read more

ಗುಜರಾತ್ ಸಿಎಂ ವಿಜಯ್‌ ರೂಪಾನಿ ರಾಜೀನಾಮೆ; ಬಿಜೆಪಿ ಬಿಕ್ಕಟ್ಟಿನಲ್ಲಿ ಮತ್ತೊಬ್ಬ ಸಿಎಂ ಬದಲಾವಣೆ!

ಅನಿರೀಕ್ಷಿತ ಬೆಳವಣಿಗೆಯಲ್ಲಿ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ (ಸೆ.11) ರಂದು ರಾಜೀನಾಮೆ ನೀಡಿದ್ದಾರೆ. ಹೊಸ ನಾಯಕತ್ವವು ರಾಜ್ಯವನ್ನು ಅಭಿವೃದ್ಧಿಯಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ. ಇಷ್ಟು ದಿನ

Read more