ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ BJP ಅಭ್ಯರ್ಥಿಗೆ ಮತದಾರರು ಚಪ್ಪಲಿಹಾರ ಹಾಕಿದ್ದು ನಿಜವೇ?

ಡಿಸೆಂಬರ್ 1 ಮತ್ತು 6 ರಂದು ಗುಜರಾತ್‌ನ ವಿಧಾನಸಭಾ ಚುನಾವಣೆಯ ಎರಡು ಹಂತದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಮತ ಬೇಟೆಗೆ ತಾಲೀಮು ನಡೆಸುತ್ತಿವೆ.

Read more