ಪಂಚರಾಜ್ಯ ಚುನಾವಣೆ: ಪ್ರಚಾರಕ್ಕೆ ಬಿಜೆಪಿ ಖರ್ಚು ಮಾಡಿದ್ದು ಬರೋಬ್ಬರಿ 252 ಕೋಟಿ ರೂ..!

2021ರ ಆರಂಭದಲ್ಲಿ ನಡೆದ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ, ತಮಿಳುನಾಡು ಮತ್ತು ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬರೋಬ್ಬರಿ 252 ಕೋಟಿ ರೂ. ಖರ್ಚು ಮಾಡಿದೆ

Read more

ಕರ್ನಾಟಕ ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮಸೂದೆ ಅಂಗೀಕಾರ; ಕಾಂಗ್ರೆಸ್ ವಾಕ್‌ಔಟ್!

ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧ ಮತ್ತು ವಾಕ್‌ಔಟ್‌ ನಡುವೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆಯನ್ನು ಗುರುವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ವೇಳೆ,

Read more

ಪಶ್ಚಿಮ ಬಂಗಾಳ ಉಪಚುನಾವಣೆ ಘೋಷಣೆ; ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧೆ!

ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಪ್ರಕಟಿಸಿದೆ. ಸೆಪ್ಟೆಂಬರ್ 30 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 3 ರಂದು ಮತ ಎಣಿಕೆ

Read more

ದೇಶದಲ್ಲಿ ಕೊರೊನಾ ಹರಡಲು ಚುನಾವಣಾ ಆಯೋಗವೇ ಕಾರಣ; ಅಧಿಕಾರಿಗಳ ವಿರುದ್ಧ ಏಕೆ ಕೊಲೆ ಪ್ರಕರಣ ದಾಖಲಿಸಬಾರದು?: ಆಯೋಗದ ವಿರುದ್ಧ ಮದ್ರಾಸ್‌ ಹೈಕೋರ್ಟ್‌ ಗರಂ!

“ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಚುನಾವಣಾ ಆಯೋಗವೇ ಕಾರಣ. ಸಂದಿಗ್ಧ ಸಂದರ್ಭದಲ್ಲಿ 5 ರಾಜ್ಯಗಳ ಚುನಾವಣೆಯಲ್ಲಿ ರ್ಯಾಲಿ ನಡೆಸಲು ಅನುಮತಿ ನೀಡುವ ಮೂಲಕ ಚುನಾವಣಾ ಆಯೋಗ

Read more

ರ್‍ಯಾಲಿಗೆ ಹೋಗಲ್ಲ ಎಂದ ಮೋದಿ; ಚುನಾವಣಾ ರ್‍ಯಾಲಿಯನ್ನು 500 ಜನರಿಗೆ ಸೀಮಿತಗೊಳಿಸಿದ ಚು. ಆಯೋಗ!

ಕೊರೊನಾ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಚುನಾವಣಾ ರ್‍ಯಾಲಿಗಳಿಗೆ ಹೋಗಲ್ಲ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ ಚುನಾವಣಾ ಆಯೋಗವು ಬಂಗಾಳದಲ್ಲಿ ಚುನಾವಣಾ ರ್‍ಯಾಲಿ, ರೋಡ್

Read more

BJPಗೆ ಹಿನ್ನೆಡೆ: ಕೇರಳದ ಹಲವು BJP ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ!

ಕೇರಳ ವಿಧಾನಸಭಾ ಚುನಾವಣೆಯು ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಕೂಟ, ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕಾಗಿ

Read more

ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ಮೋದಿ ಫೋಟೋ ತೆಗೆದುಹಾಕಿ: ಕೇಂದ್ರ ಇಸಿ ಸೂಚನೆ

ಕೋವಿಡ್ -19 ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. ಕೊರೊನಾ ಲಸಿಕೆ ನೀಡುವು ಪ್ರಮಾಣಪತ್ರದಲ್ಲಿ ಮೋದಿ ಅವರ ಫೋಟೋವನ್ನು ಬಳಸುವುದು

Read more

‘ಒಂದು ರಾಷ್ಟ್ರ – ಒಂದು ಚುನಾವಣೆ’ ಜಾರಿಗೆ ಚುನಾವಣಾ ಆಯೋಗ ಸಿದ್ದವಾಗಿದೆ: ಚುನಾವಣಾ ಆಯುಕ್ತ

ಕೇಂದ್ರ ಸರ್ಕಾರ ಜಾರಿಗೆ ತರಲು ಯತ್ನಿಸುತ್ತಿದ್ದ “ಒನ್‌ ನೇಷನ್‌ – ಒನ್‌ ಎಲೆಕ್ಷನ್” ವ್ಯವಸ್ಥೆಯನ್ನು ಜಾರಿಗೆ ತರು ಚುನಾವಣಾ ಆಯೋಗ ಸಿದ್ದವಾಗಿದೆ ಎಂದು ಚುನಾವಣಾ ಆಯುಕ್ತ ಸುನೀಲ್‌

Read more

ಬಿಹಾರ ಚುನಾವಣೆ: 1157 ಅಭ್ಯರ್ಥಿಗಳು ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದಾರೆ – ಚುನಾವಣಾ ಆಯೋಗ

ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ 1100ಕ್ಕೂ ಹೆಚ್ಚು ಅಭ್ಯರ್ಥಿಗಳು ಕ್ರಿಮಿನಲ್‌ ಮೊಕದ್ದಮೆ ಎದುರಿಸುತ್ತಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಬಿಹಾರದಲ್ಲಿ ನಡೆದ ಮೂರು ಹಂತದ ಚುನಾವಣೆಯಲ್ಲಿ

Read more

ಕಮಲ್‌ನಾಥ್‌ರನ್ನು ಸ್ಟಾರ್ ಪ್ರಚಾರಕರಿಂದ ಕೈಬಿಟ್ಟ ಚುನಾವಣಾ ಆಯೋಗ; ತರಾಟೆಗೆ ತೆಗೆದುಕೊಂಡ ಸುಪ್ರೀಂ

ಮಧ್ಯ ಪ್ರದೇಶದಲ್ಲಿ 28 ಕ್ಷೇತ್ರಗಳಿಗೆ ನಾಳೆ (ನ.03) ಉಪಚುನಾವಣೆ ನಡೆಯಲಿದೆ. ಚುನಾವಣಾ ಪ್ರಚಾರದಲ್ಲಿ ಎದುರಾಳಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ನಾಯಕ ಕಮಲ್‌ ನಾಥ್‌ ಅವರನ್ನು

Read more