ಬಿಹಾರ: ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ದಲಿತರ ಮೇಲೆ ಹಲ್ಲೆ; ಆರೋಪಿ ಬಂಧನ

ಪಂಚಾಯತ್ ಮುಖ್ಯಸ್ಥ ಆಯ್ಕೆಗಾಗಿ ನಡೆಯುವ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯೊಬ್ಬರು ತಮಗೆ ಮತದಾನ ಮಾಡಿಲ್ಲವೆಂಬ ಕಾರಣಕ್ಕಾಗಿ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

Read more

2023ರ ಚುನಾವಣೆಯಲ್ಲಿ 35 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ಮೀಸಲು: ಹೆಚ್‌ಡಿ ಕುಮಾರಸ್ವಾಮಿ

“2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿ 30 ರಿಂದ 35 ಜನ ಮಹಿಳೆಯರಿಗೆ ಟಿಕೆಟ್ ಕೊಡಲು ನಾನು ಸಿದ್ದನಿದ್ದೇನೆ. ಆದರೆ ನೀವು ಚುನಾವಣೆ ಎದುರಿಸಲು ಮಾನಸಿಕವಾಗಿ ಸಿದ್ಧವಾಗಬೇಕು”

Read more

7 ರಾಜ್ಯ ಚುನಾವಣೆ: ಅಷ್ಟೂ ರಾಜ್ಯಗಳಲ್ಲಿಯೂ ಕಾಂಗ್ರೆಸ್‌ ಅಸ್ತವ್ಯಸ್ತ – ಹೈಕಮಾಂಡ್‌ ದಿಗ್ಭ್ರಮೆ!; ಡೀಟೇಲ್ಸ್‌

ಕಾಂಗ್ರೆಸ್ ನಾಯಕತ್ವವು ಪಂಜಾಬ್‌ನಲ್ಲಿ ಉದ್ವಿಗ್ನತೆಯನ್ನು ಎದುರಿಸುತ್ತಿದೆ. ಇಲ್ಲಿ ಮಾತ್ರವಲ್ಲದೆ, 2022 ರಲ್ಲಿ ಚುನಾವಣೆ ನಡೆಯಲಿರುವ ಬಹುಪಾಲು ರಾಜ್ಯಗಳಲ್ಲಿ ಪಕ್ಷಕ್ಕೆ ತೊಡಕು ಉಂಟಾಗುತ್ತಿದೆ. ಪಕ್ಷವು ಅಧಿಕಾರಕ್ಕೆ ಬರಲು ಅವಕಾಶವಿರುವ

Read more

ಮುಂದಿನ ಚುನಾವಣೆಗಳನ್ನು ಎದುರಿಸಲು ಸಿದ್ಧರಾಗಿ: ಪಕ್ಷದ ಮುಖಂಡರಿಗೆ ಯಡಿಯೂರಪ್ಪ ಕರೆ!

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ರಾಜ್ಯಕ್ಕೆ ಎದುರಾದ ಪ್ರವಾಹ, ಕೋವಿಡ್ ಪರಿಸ್ಥಿತಿ, ಹಾಗೂ ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದೇವೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗೆ ನಾವು

Read more

ಜನರು ಆಕ್ಸಿಜನ್‌ಗಾಗಿ ಅಳುತ್ತಿರುವಾಗ ಬಿಜೆಪಿ ನಾಯಕರು ವೇದಿಕೆಯಲ್ಲಿ ಜೋಕ್‌ ಹೇಳಿ ನಗುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ

ಕೊರೊನಾ ಎರಡನೇ ಅಲೆಯು ದೇಶದಲ್ಲಿ 2020 ಕಹಿ ನೆನಪುಗಳನ್ನು ಮರುಕಳಿಸುತ್ತಿದೆ. ಕಳೆದ ವರ್ಷದಂತೆಯೇ ಜನರು ಆಸ್ಪತ್ರೆಗಳಲ್ಲಿ ಬೆಡ್‌, ಆಕ್ಸಿಜನ್‌, ಔಷಧಿಯ ಕೊರತೆಯಿಂದ ನರಳುತ್ತಿದ್ದಾರೆ. ಹಲವರು ಸಾವನ್ನಪ್ಪಿದ್ದಾರೆ. ಬೀದಿ

Read more

ಕಾರ್ಗಿಲ್‌ ಯುದ್ದಕ್ಕಿಂತ ಹೆಚ್ಚು ಜನರು ಬಲಿಯಾಗುತ್ತಿದ್ದರೂ ಚುನಾವಣಾ ರ್‍ಯಾಲಿಗಳು ಬೇಕೇ?: ಮಾಜಿ ಸೇನಾ ಮುಖ್ಯಸ್ಥ ಆಕ್ರೋಶ

ದೇಶವು ಕೊರೊನಾ ವಿರುದ್ದದ ಯದ್ಧದಲ್ಲಿದೆ. ದೇಶದಲ್ಲಿ ಕಾರ್ಗಿಲ್‌ ಯುದ್ದದಲ್ಲಿ ಮಡಿದ ಯೋಧರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿದಿನ ಜನರು ಸಾವನ್ನಪ್ಪಿದ್ದಾರೆ. ಇಂತಹ ಸಂದರ್ಭದಲ್ಲಿ ಚುಣಾವಣಾ ರ್‍ಯಾಲಿಗಳನ್ನು ನಡೆಸುವ ಅವಶ್ಯಕತೆ

Read more

12 ರಾಜ್ಯಗಳ 16 ಕ್ಷೇತ್ರಗಳಿಗೆ ಉಪಚುನಾವಣೆ: ಬಂಗಾಳದಲ್ಲಿ 05ನೇ ಹಂತದ ಮತದಾನ!

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ನಾಲ್ಕು ರಾಜ್ಯಗಳಲ್ಲಿ ಮತದಾನ ಮುಗಿದಿದೆ. ಬಂಗಾಳದಲ್ಲಿ ಇಂದು ಐದನೇ ಹಂತದ ಮತದಾನ ನಡೆಯುತ್ತಿದೆ. ಇನ್ನೂ ಮೂರು ಹಂತಗಳ ಮತದಾನ ಬಾಕಿ ಇವೆ.

Read more

ರೈತರ ಕೋಪಕ್ಕೆ ಗುರಿಯಾದ ಬಿಜೆಪಿ; ಪಂಜಾಬ್‌-ಹರಿಯಾಣದಲ್ಲಿ ಕೇಸರಿ ನಾಯಕರಿಗೆ ಘೇರಾವ್‌-ದಾಳಿ!

ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗೆ ಒಂದು ವರ್ಷಕ್ಕಿಂತಲೂ ಕಡಿಮೆ ಸಮಯ ಬಾಕಿ ಇದೆ. ಈ ಹಿನ್ನೆಲೆಯಲ್ಲಿ, ಆಡಳಿತಾರೂಢ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ಮತ್ತು ಶಿರೋಮಣಿ ಅಕಾಲಿ

Read more

ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ಮೋದಿ ಫೋಟೋ ತೆಗೆದುಹಾಕಿ: ಕೇಂದ್ರ ಇಸಿ ಸೂಚನೆ

ಕೋವಿಡ್ -19 ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. ಕೊರೊನಾ ಲಸಿಕೆ ನೀಡುವು ಪ್ರಮಾಣಪತ್ರದಲ್ಲಿ ಮೋದಿ ಅವರ ಫೋಟೋವನ್ನು ಬಳಸುವುದು

Read more

ಪಂಚರಾಜ್ಯಗಳ ಚುನಾವಣೆ: ಮಾರ್ಚ್‌ 27ರಿಂದ ಏಪ್ರಿಲ್‌ 26ರ ವರೆಗೆ ಮತದಾನ; ಡೀಟೇಲ್ಸ್‌

ಇಡೀ ದೇಶದ ಚಿತ್ತವನ್ನು ತನ್ನತ್ತ ಸೆಳೆದಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ

Read more