AP : ಅತ್ತ ಸಿನಿಮಾನೂ ಇಲ್ಲ, ಇತ್ತ ರಾಜಕೀಯದಲ್ಲೂ ಸ್ಪಷ್ಟತೆ ಇಲ್ಲ; ಎಡಬಿಡಂಗಿ ಪವನ್ ಕಲ್ಯಾಣ್ ..

ಪವನ್ ಕಲ್ಯಾಣ್.. ಈತ ತೆಲುಗು ಸಿನಿಮಾ ರಂಗದ ಪವರ್ ಸ್ಟಾರ್. ಅದಕ್ಕೂ ಮೇಲಾಗಿ ಮೆಗಾ ಸ್ಟಾರ್ ಹಾಗೂ ಮಾಜಿ ಕೇಂದ್ರ ಸಚಿವ ಚಿರಂಜೀವಿ ಅವರ ಖಾಸಾ ತಮ್ಮ.

Read more