ಪುಣೆ ಕ್ರೀಡಾಂಗಣಕ್ಕೆ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರ ಹೆಸರು!

ಪುಣೆಯ ಆರ್ಮಿ ಸ್ಪೋರ್ಟ್ಸ್ ಇನ್‌ಸ್ಟಿಟ್ಯೂಟ್ ಆವರಣದಲ್ಲಿರುವ ಕ್ರೀಡಾಂಗಣಕ್ಕೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರ ಹೆಸರಿಡಲಾಗಿದೆ. ಪುಣೆ ಕಂಟೋನ್ಮೆಂಟ್‌ನಲ್ಲಿರುವ ಈ ಕ್ರೀಡಾಂಗಣವನ್ನು ‘ನೀರಜ್ ಚೋಪ್ರಾ

Read more

ಚಿನ್ನದ ಹುಡುಗ ನೀರಜ್‌ಗೆ ತರಬೇತಿ ನೀಡಿದ್ದ ಕನ್ನಡಿಗ ಕಾಶಿನಾಥ್‌ಗೆ 10 ಲಕ್ಷ ರೂ ಬಹುಮಾನ!

ಟೋಕಿಯೋ ಒಲಂಪಿಕ್ಸ್​ನಲ್ಲಿ ಜಾವೆಲಿನ್‌ ಎಸೆತದ ಚಾಂಪಿಯನ್‌ ನೀರಜ್‌ ಚೋಪ್ರಾ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಅವರ ಸಾಧನೆಗೆ ಮಹಾಪೂರವೇ ಹರಿದು ಬಂದಿದೆ. ಈ ಮಧ್ಯೆ, ಚೋಪ್ರಾಗೆ ತರಬೇತಿ

Read more

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೊದಲ ಚಿನ್ನ ಗೆದ್ದ ನೀರಜ್ ಚೋಪ್ರಾ; ಅವರ ಸಾಧನೆಯ ಹಾದಿ ಹೀಗಿದೆ!

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಅವರು ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಜಾವೆಲಿನ್‌ ಎಸೆತ ವಿಭಾಗದಲ್ಲಿ 87.58 ಮೀ ದೂರಕ್ಕೆ ಜಾವೆಲಿನ್‌ ಎಸೆದು ಚೋಪ್ರಾ ಮೊದಲ

Read more

ಟೋಕಿಯೊ ಒಲಿಂಪಿಕ್ಸ್: ಉತ್ತಮ ಪ್ರದರ್ಶನ ನೀಡಿಯೂ ಪದಕ ಮಿಸ್‌ ಮಾಡಿಕೊಂಡ ಅದಿತಿ!

ಅದಿತಿ ಅಶೋಕ್ ಅವರು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಗಾಲ್ಫ್ ಆಟಗಾರ್ತಿಯಾಗುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನ ಗಾಲ್ಫ್‌ ಆಟದಲ್ಲಿ ಅವರು ನಾಲ್ಕನೇ ಸ್ಥಾನ ಪಡೆದಿದ್ದಾರೆ.

Read more

ಹಾಕಿ ತಂಡದಲ್ಲಿ ದಲಿತರು ಹೆಚ್ಚು ಇದ್ದದ್ದೇ ಸೋಲಿಗೆ ಕಾರಣ; ಜಾತಿ ನಿಂದನೆಗೆ ತುತ್ತಾದ ಸ್ಟಾರ್‌ ಆಟಗಾರ್ತಿ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಸೆಮಿಫೈನಲ್‌ಗೆ ಪ್ರವೇಶ ಪಡೆದಿದ್ದ ಭಾರತದ ಮಹಿಳಾ ಹಾಕಿ ತಂಡ, ಅರ್ಜೆಂಟಿನಾ ವಿರುದ್ದ ಸೆಮಿಫೈನಲ್‌ನಲ್ಲಿ ಸೋಲುಂಡಿದೆ. ಈ ಸೋಲಿಗೆ ತಂಡದಲ್ಲಿ ಅತಿ ಹೆಚ್ಚು

Read more

ಟೋಕಿಯೊ ಒಲಿಂಪಿಕ್ಸ್: ನಾವು ಬಿಟ್ಟುಕೊಟ್ಟಿಲ್ಲ – ಹೋರಾಡಿದ್ದೇವೆ – ಗೆದ್ದಿದ್ದೇವೆ; ಈ ಪದಕವನ್ನು ಕೋವಿಡ್ ಯೋಧರಿಗೆ ಅರ್ಪಿಸುತ್ತೇವೆ: ಮನ್ ಪ್ರೀತ್ ಸಿಂಗ್

ಭಾರತದ ಹಾಕಿ ತಂಡವು 41 ವರ್ಷಗಳ ನಂತರ ಒಲಿಂಪಿಕ್‌ನಲ್ಲಿ ಕಂಚಿನ ಪದಕವನ್ನು ಗೆದ್ದಿದೆ.  ಈ ಗೆಲುವನ್ನು ಮತ್ತು ಪದಕವನ್ನು ಕೊರೊನಾ ವಿರುದ್ದ ಹೋರಾಟದಲ್ಲಿ ಮುನ್ನೆಲೆಯಲ್ಲಿರುವ ದೇಶದ ವೈದ್ಯರು

Read more

ಟೋಕಿಯೋ ಒಲಿಂಪಿಕ್ಸ್‌: 41 ವರ್ಷಗಳ ನಂತರ ಫಲ; ಭಾರತೀಯ ಪುರುಷರ ಹಾಕಿ ತಂಡಕ್ಕೆ ಕಂಚಿನ ಪದಕ!

ಭಾರತೀಯ ಪುರುಷರ ಹಾಕಿ ತಂಡವು ಬರೋಬ್ಬರಿ 41 ವರ್ಷಗಳ ನಂತರ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ಹರ್ಷ ವ್ಯಕ್ತಪಡಿಸಿದೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕಕ್ಕಾಗಿ ಜರ್ಮನಿ ವಿರುದ್ಧ 5-4

Read more

ಒಲಿಂಪಿಕ್ಸ್‌ ಹಾಕಿ: ಸೆಮಿಫೈನಲ್‌ಗೆ 41 ವರ್ಷಗಳ ನಂತರ ಭಾರತ ಪುರುಷರು; ಮೊದಲ ಬಾರಿಗೆ ಮಹಿಳೆಯರು!

ಟೋಕಿಯೋ ಒಲಂಪಿಕ್ಸ್‌ನ ಹಾಕಿ ಪಂದ್ಯಾವಳಿಯಲ್ಲಿ ಪುರುಷರ ತಂಡ ಮತ್ತು ಮಹಿಳೆಯರ ತಂಡಗಳು ಕ್ವಾಟರ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು, ಎರಡೂ ತಂಡಗಳು ಸೆಮಿಫೈನಲ್‌ಗೆ ಲಗ್ಗೆ ಇಟ್ಟಿವೆ. ಭಾರತದ

Read more

ಒಲಿಂಪಿಕ್ಸ್‌; ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಪಿವಿ ಸಿಂಧು!

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬ್ಯಾಡ್ಮಿಂಟನ್‌ ಸೆಮಿಫೈನಲ್‌ನಲ್ಲಿ ಸೋಲುಂಡಿದ್ದ ಭಾರತದ ನೆಚ್ಚಿನ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಕಂಚಿನ ಪದಕವನ್ನು ಗೆದ್ದಿದ್ದಾರೆ. ಇಂದು ನಡೆದ ಕಂಚಿನ ಪದಕಕ್ಕಾಗಿನ ಪಂದ್ಯದಲ್ಲಿ ಗೆಲುವು

Read more

ಒಲಿಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಈಜುಗಾರ್ತಿ; ವಿಶ್ವ ದಾಖಲೆ ನಿರ್ಮಿಸಿದ ಎಮ್ಮಾ ಮೆಕಿಯನ್‌!

ಟೋಕಿಯೋ ಒಲಿಂಪಿಕ್ಸ್‌ನಲ್ಲಿ 07 ಪದಕಗಳನ್ನು ಗೆದ್ದಿರುವ ಆಸ್ಪ್ರೇಲಿಯಾದ ಈಜುಗಾರ್ತಿ ಎಮ್ಮಾ ಮೆಕಿಯನ್‌ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ. ಇದೂವರೆಗೂ, ಒಲಿಂಪಿಕ್ಸ್‌ನಲ್ಲಿ ಅತೀ ಹೆಚ್ಚು ಪದಕಗಳನ್ನು ಗೆದ್ದಿರುವ ಮಹಿಳಾ ಸ್ಪರ್ಧಿ

Read more