FACT CHECK | ಮತಾಂತರ ಮಾಡುವ ಉದ್ದೇಶದಿಂದ ಹಿಂದೂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಿಸಿದ್ರಾ ಮುಸ್ಲಿಮರು?
ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದ್ದು, ವ್ಯಕ್ತಿಯೋಬ್ಬ ಬಾಗಿಲು ತೆಗೆದು ಶಾಲೆಯ ಕೊಠಡಿಯೊಳಗೆ ಪ್ರವೇಶಿಸಿದಾಗ, ಕೆಲ ಬುರ್ಖಾ ಧರಿಸಿರುವ ವಿದ್ಯಾರ್ಥಿನಿಯರು ನಮಾಜ್ ಮಾಡುತ್ತಿರುವ ದೃಶ್ಯಗಳು ಪ್ರಸಾರವಾಗುತ್ತಿದೆ. ಇದು ತೆಲಂಗಾಣದಲ್ಲಿ
Read more