ಫ್ಯಾಕ್ಟ್‌ಚೆಕ್ : ದಲಿತರಿಗೆ ಮತದಾನದ ಹಕ್ಕು ನೀಡಬಾರದು ಎಂದು ಕಾಂಗ್ರೆಸ್ ಹೇಳಿತ್ತು ಎಂಬುದು ಸುಳ್ಳು

ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು, ದಲಿತರಿಗೆ ಮತದಾನದ ಹಕ್ಕು ಬೇಡ ಎಂದು ಕಾಂಗ್ರೆಸ್ ಹೇಳಿತ್ತು ಎಂಬ ಪತ್ರಿಕಾ ವರದಿಯೊಂದನ್ನು

Read more

ಕೆಆರ್‌ ಪೇಟೆ: ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ವಿರುದ್ದ FIR

ಹನುಮ ಜಯಂತಿ ಆಚರಣೆಯ ಸಂದರ್ಭದಲ್ಲಿ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿದೆ. ಡಿ.16ರಂದು

Read more

ಬಿಹಾರ: ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ದಲಿತರ ಮೇಲೆ ಹಲ್ಲೆ; ಆರೋಪಿ ಬಂಧನ

ಪಂಚಾಯತ್ ಮುಖ್ಯಸ್ಥ ಆಯ್ಕೆಗಾಗಿ ನಡೆಯುವ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯೊಬ್ಬರು ತಮಗೆ ಮತದಾನ ಮಾಡಿಲ್ಲವೆಂಬ ಕಾರಣಕ್ಕಾಗಿ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

Read more

ಕೇರಳ ವಿದ್ಯಾರ್ಥಿನಿ ಹೋರಾಟಕ್ಕೆ ಮಣಿದ ವಿವಿ; ಜಾತಿ ತಾರತಮ್ಯ ಎಸಗಿದ್ದ ಪ್ರಾಧ್ಯಾಪಕನ ವಜಾ!

ಪ್ರಾಧ್ಯಾಪಕರ ಜಾತಿ ತಾರತಮ್ಯದಿಂದಾಗಿ 10 ವರ್ಷವಾದರೂ ತನ್ನ ಪಿಎಚ್‌ಡಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಅಕ್ಟೋಬರ್ 29 ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಕೇರಳದ ದೀಪಾ ಕೆ

Read more

ಮರ್ಯಾದಾಗೇಡು ಪ್ರಕರಣ: ದಲಿತನನ್ನು ಮದುವೆಯಾಗಿದ್ದಕ್ಕೆ ಯುವತಿಯನ್ನು ಬಲವಂತವಾಗಿ ಅರೆನಗ್ನಗೊಳಿಸಿ ಶುದ್ದೀಕರಣ

ದಲಿತನನ್ನು ಮದುವೆಯಾದ ಕಾರಣಕ್ಕೆ 24 ವರ್ಷದ ಯುವತಿಯನ್ನು ಆಕೆಯ ತಂದೆಯೇ ಅರೆನಗ್ನಗೊಳಿಸಿ, ಶುದ್ದೀಕರಣಕ್ಕಾಗಿ ನರ್ಮದಾ ನದಿಯಲ್ಲಿ ಸ್ನಾನ ಮಾಡುವಂತೆ ಒತ್ತಾಯಿಸಿ, ಕೂದಲು ಕತ್ತರಿಸಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ

Read more

ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಕೋರ್ಟ್‌ಗೆ ಶರಣಾದ RSS ಮುಖಂಡ

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಧಾರಣೆಗೆ ಕಾರಣನಾಗಿದ್ದಾನೆ ಎಂದು ಆರೋಪಿಸಲಾಗಿದ್ದ ಆರೆಸ್ಸೆಸ್‌‌ ಮುಖಂಡ ನಾರಾಯಣ ರೈ(73) ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನ್ಯಾಯಾಲಯಕ್ಕೆ

Read more

ಮಂಡ್ಯ: ದಲಿತ ಯುವಕನನ್ನು ಹಸುವಿನೊಂದಿಗೆ ಕಟ್ಟಿ, ಹಲ್ಲೆ ನಡೆಸಿ ಜಾತಿ ದೌರ್ಜನ್ಯ

ಹಸು ಕೊಳ್ಳಲು ಬಂದಿದ್ದ ದಲಿತ ಯುವಕನಿಗೆ ಮೋಸ ಮಾಡಲಾಗಿದ್ದು, ಆತನ ಮೇಲೆಯೇ ಕಳ್ಳತನದ ಆರೋಪ ಹೊರಿಸಿ, ಆತನಿಗೆ ಅಮಾನವೀಯವಾಗಿ ಥಳಿಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿ ಜಾತಿ

Read more

ದಲಿತ ಯುವಕನ ಲಾಕಪ್ ಡೆತ್‌; ಐವರು ಪೊಲೀಸರು ಅಮಾನತು; ಹಲವರ ವಿರುದ್ದ FIR ದಾಖಲು

ಉತ್ತರ ಪ್ರದೇಶದಲ್ಲಿ ಕಳ್ಳತನ ಆರೋಪದ ಮೇಲೆ ಬಂಧಿಸಲಾಗಿದ್ದ ದಲಿತ ಯುವಕ ಅರುಣ್ ಕುಮಾರ್ ವಾಲ್ಮೀಕಿ ಅವರ ಲಾಕಪ್ ಡೆತ್‌ಗೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಅಪರಿಚಿತರ

Read more

ನಾನು ಎಡಪಂಥೀಯ, ಅದಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ: ಸಿದ್ದರಾಮಯ್ಯ

ನಾನು ಎಡಪಂಥೀಯ ಎಂಬ ಕಾರಣಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ. ನಾನು ದ್ವೇಷ ಮಾಡುವವರನ್ನೂ ಪ್ರೀತಿಸುತ್ತೇನೆ. ನನಗೂ ಮತ್ತು ಬಲಪಂಥೀಯರಿಗೂ ಇರುವ ವ್ಯತ್ಯಾಸವಿದು ಎಂದು ಮಾಜಿ ಸಿಎಂ, ವಿಪಕ್ಷ

Read more

ದಲಿತ ವಿದ್ಯಾರ್ಥಿನಿಯರ ಮೇಲೆ ಗುಂಪು ಹಲ್ಲೆ ಖಂಡಿಸಿ ಸೋಮವಾರ ‘ಚಲೋ ಶ್ರೀನಿವಾಸ್‌ಪುರ’ ಹೋರಾಟ!

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೊಳ್‌‌‌ನಲ್ಲಿ ದಲಿತ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಗಳ ಗುಂಪೊಂದು ಎಸಗಿದ್ದ ದೌರ್ಜನ್ಯವನ್ನು ಖಂಡಿಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಸೋಮವಾರದ ‘ಚಲೋ

Read more
Verified by MonsterInsights