ಫ್ಯಾಕ್ಟ್ಚೆಕ್ : ತೆಲುಗು ನಟ ಪ್ರಭಾಸ್ ರಾಮ ಮಂದಿರಕ್ಕೆ 50 ಕೋಟಿ ರೂ ದೇಣಿಗೆ ನೀಡಿದ್ದಾರೆ ಎಂಬುದು ನಿಜವೇ?
ಅಯೋಧ್ಯೆಯ ರಾಮಮಂದಿರದಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದಿನಗಣನೆ ಶುರುವಾಗಿದೆ. ಸೋಮವಾರ(ಜನವರಿ 22) ರಾಮಮಂದಿರ ಉದ್ಘಾಟನೆ ನಡೆಯಲಿದೆ. ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಗೆ ತೆಲುಗು ನಟ ಪ್ರಭಾಸ್
Read more