FACT CHECK | 90 ದಿನಗಳ ಕಾಲ ಚೀನಾ ವಸ್ತುಗಳನ್ನು ಬಳಸಬೇಡಿ ಎಂದು ಕರೆ ನೀಡಿದ್ರಾ ಪ್ರಧಾನಿ ಮೋದಿ?
90 ದಿನಗಳ ಕಾಲ ವಿದೇಶಿ ವಸ್ತುಗಳನ್ನು, ವಿಶೇಷವಾಗಿ ಚೀನಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳನ್ನು ಖರೀದಿಸದಂತೆ ಪ್ರಧಾನಿ ಮೋದಿ ಭಾರತೀಯರಿಗೆ ಕರೆ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು
Read more