ನಾಲ್ಕು ಬಾರಿ ರಾಜೀನಾಮೆ: ಪ್ರತಿ ಬಾರಿಯೂ ಬಿಎಸ್‌ವೈ ತಮ್ಮ ಅಧಿಕಾರವನ್ನು ಪೂರ್ಣಗೊಳಿಸಲಿಲ್ಲ!;

ಕರ್ನಾಟಕ ಬಿಜೆಪಿಯ ಅಂತ್ಯಂತ ವಿಶ್ವಾಸಾರ್ಹ ಪ್ರಬಲ ನಾಯಕ ಎಂದು ಕರೆಸಿಕೊಂಡಿದ್ದ ಬಿಎಸ್‌ ಯಡಿಯೂರಪ್ಪ ಅವರು ಎಂದಿಗೂ ಮುಖ್ಯಮಂತ್ರಿಯಾಗಿ ಐದು ವರ್ಷಗಳ ಕಾಲ ಅಧಿಕಾರ ನಡೆಸಲಿಲ್ಲ ಎಂಬುದು ವಿಪರ್ಯಾಸ.

Read more

ಈಶ್ವರಪ್ಪರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಹೈಕಮಾಂಡ್‍ಗೆ ಮನವಿ!

ಬಿಎಸ್‌ ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು. ಒಂದು ವೇಳೆ, ಅವರನ್ನು ಬದಲಾಯಿಸಿದರೆ, ಕುರುಬ ಜನಾಂಗದ ಹಿರಿಯರು, ಬಿಜೆಪಿ ನಾಯಕರಾದ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ

Read more

ಸಿಎಂ ಬದಲಾವಣೆ ಖಚಿತ?; ಕೆ.ಎಸ್.ಈಶ್ವರಪ್ಪಗೆ ಮುಖ್ಯಮಂತ್ರಿ ಪಟ್ಟ?

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಕಾವು ಪಡೆದುಕೊಂಡಿದೆ. ಸ್ವತಃ ಯಡಿಯೂರಪ್ಪನವರೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಗುರುವಾರ ಸುಳಿವು ನೀಡಿದ್ದಾರೆ. ಜುಲೈ 26ರಂದು ಅಥವಾ ನಂತರದ

Read more

ಅಸ್ಸಾಂ, ಉತ್ತರಾಖಂಡದ ನಂತರ ಕರ್ನಾಟಕ; 30 ದಿನಗಳಲ್ಲಿ ಯಡಿಯೂರಪ್ಪ ರಾಜೀನಾಮೆ ನೀಡುವ ಸಾಧ್ಯತೆ!

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಸಾರ್ವಜನಿಕವಾಗಿ ನಗುವುದು ವಿರಳ. ಅವರು ತಮ್ಮ ಭಾವನೆಗಳನ್ನು ತನ್ನಲ್ಲಿಯೇ ಇಟ್ಟುಕೊಳ್ಳುತ್ತಾರೆ. ಹೀಗಿರುವಾಗ, ಜುಲೈ 17 ರಂದು ಮಾಧ್ಯಮಗಳ ಜೊತೆ ಮಾತನಾಡಿರುವ ಅವರು,

Read more

ದೆಹಲಿಯಿಂದ ಬರ್ತಾರೆ ಕರ್ನಾಟಕದ ಹೊಸ ಸಿಎಂ..! ವೈರಲ್‌ ಆದ ಆಡಿಯೋ ನನ್ನದಲ್ಲ ಎಂದ ಕಟೀಲ್‌!

“ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾಗುತ್ತದೆ. ಕರ್ನಾಟಕದ ಸಿಎಂ ಬದಲಾಗುತ್ತಾರೆ. ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ ಎನ್ನಲಾದ ಆಡಿಯೋ

Read more

ಅನಾರೋಗ್ಯ ಕಾರಣ ಮುಂದಿಟ್ಟು ರಾಜೀನಾಮೆ ನೀಡಲಿದ್ದಾರೆ ಯಡಿಯೂರಪ್ಪ?; ವರದಿ ಅಲ್ಲಗಳೆದ ಬಿಎಸ್‌ವೈ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಸದ್ದು ಜೋರಾಗಿದೆ. ಇದೀಗ ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದು, ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಬಿಎಸ್‌ವೈ ಅವರು

Read more

ಸಿಎಂ ಬದಲಾವಣೆಯ ಬಗ್ಗೆ ಬಿಜೆಪಿ ಹೈಕಮಾಂಡ್‌ ತೀರ್ಪಿಗಾಗಿ ಕಾಯುತ್ತಿದ್ದೇನೆ: ಸಚಿವ ಯೋಗೇಶ್ವರ್

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕಾಳಗ ಇನ್ನೂ ಮುಗಿದಿಲ್ಲ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ರಾಜ್ಯ ಭೇಟಿ ನೀಡಿ, ನಾಯಕತ್ವ ಬದಲಾವಣೆಯ ವಿಚಾರಕ್ಕೆ ತೆರೆ

Read more

ಬಿಎಸ್‌ವೈಗೆ ಸಿಕ್ಕಿದ್ದು ಅಲ್ಪವಿರಾಮ; ನಾಯಕತ್ವ ಬದಲಾವಣೆ ಕಟ್ಟಿಟ್ಟ ಬುತ್ತಿ: ಬಿಜೆಪಿ ಸುಳಿವು

ರಾಜ್ಯ ಬಿಜೆಪಿಯಲ್ಲಿನ ನಾಯಕತ್ವದ ಸಮಸ್ಯೆಯನ್ನು ಸದ್ಯಕ್ಕೆ ನಿವಾರಿಸಲಾಗಿದೆ. ಆದರೂ, ಅದು ಅಷ್ಟೆಕ್ಕೆ ಮುಗಿಯುವುದಿಲ್ಲ ಎಂಬುದನ್ನು ರಾಜ್ಯ ನಾಯಕರ ಮಾತುಗಳು ಸೂಚಿಸುತ್ತಿವೆ. ಪ್ರಸ್ತುತ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ

Read more

BSYಗೆ ವಯಸ್ಸಾಗಿದೆ; ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ: ಸಿಎಂ ಬದಲಾಯಿಸಿ ಬೇರೊಬ್ಬರಿಗೆ ಅವಕಾಶ ಕೊಡಿ: ಹಳ್ಳಿಹಕ್ಕಿ ವಿಶ್ವನಾಥ್‌

ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ, ಭ್ರಷ್ಟಾಚಾರಗಳು ಹೆಚ್ಚಾಗಿವೆ. ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ಅವರಿಗೆ ಮೊದಲಿದ್ದ ಉತ್ಸಾಹ, ಶಕ್ತಿ ಇಲ್ಲ. ಅವರಿಗೆ ಆಡಳಿತ ನಡೆಸಲು ಸಾಧ್ಯವಿಲ್ಲ. ಹಾಗಾಗಿ ನಾಯಕತ್ವವನ್ನು ಬದಲಾಯಿಸಬೇಕು. ಬೇರೊಬ್ಬರನ್ನು

Read more

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಸ್ತಾಪ ನಿಜ ಎಂದು ಒಪ್ಪಿಕೊಂಡ ಸಚಿವ ಈಶ್ವರಪ್ಪ!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗಾಗಿ ಕೆಲವರು ಪ್ರಸ್ತಾಪವಿರುವುದು ನಿಜ. ಈ ಬಗ್ಗೆ ನಮ್ಮಲ್ಲಿ ಇನ್ನೂ ಗೊಂದಲವಿದೆ. ಹಾಗಾಗಿ ಅದನ್ನು ಸರಿಪಡಿಸುವುದಕ್ಕಾಗಿಯೇ ಅರುಣ್‌ ಸಿಂಗ್‌ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಸಚಿವ

Read more
Verified by MonsterInsights