ಪಶ್ಚಿಮ ಬಂಗಾಳ; ಅತ್ತ ಬಿಜೆಪಿ ತೊರೆದ ಸಂಸದ ಬಾಬುಲ್‌ ಸುಪ್ರಿಯೋ; ಇತ್ತ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡ ದಿಲೀಪ್‌ ಘೋಷ್‌!

ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಅವರು ಬಿಜೆಪಿ ತೊರೆದು ಟಿಎಂಸಿ ಸೇರಿದ್ದಾರೆ. ಇದೇ ವೇಳೆ, ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌ ಘೋಷ್‌ ಅವರನ್ನು ಅಧ್ಯಕ್ಷ

Read more

ಭಾರತವನ್ನು ಮತ್ತೊಂದು ತಾಲಿಬಾನ್ ದೇಶವಾಗಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಬಿಜೆಪಿಯು ವಿಭಜಿಸಿ ಆಳುವ ರಾಜಕಾರಣ ಮಾಡುತ್ತಿದೆ. ಭಾರತವನ್ನು ಪಾಕಿಸ್ತಾನ ಅಥವಾ ತಾಲಿಬಾನ್ ಆಗಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಂಗಾಳ ಉಪಚುನಾವಣೆಯಲ್ಲಿ

Read more

ಬಂಗಾಳ ಬೈ ಎಲೆಕ್ಷನ್: ಮಮತಾ ಬ್ಯಾನರ್ಜಿ ವಿರುದ್ದ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕೆ!

ಪಶ್ಚಮ ಬಂಗಾಳದಲ್ಲಿ ಉಪಚುನಾವಣೆ ಘೋಷಙೆಯಾಗಿದ್ದು, ಭವಾನಿಪುರ ವಿಧಾನಸಭೆ ಕ್ಷೇತ್ರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ  ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕಿಳಿಯಲಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

Read more

ವಲಸಿಗರಿಗೆ ಅನಗತ್ಯ ಪ್ರಾಮುಖ್ಯತೆ: ಬಿಜೆಪಿ ಹೈಕಮಾಂಡ್ ವಿರುದ್ದ ಬಂಗಾಳ ಕೇಸರಿ ಶಾಸಕರ ಆಕ್ರೋಶ!

ನಾಲ್ಕು ತಿಂಗಳಲ್ಲಿ ನಾಲ್ವರು ಬಿಜೆಪಿ ಶಾಸಕರು ಟಿಎಂಸಿಗೆ ಮರಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಟಿಎಂಸಿ ನಾಯಕರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಹೈಕಮಾಂಡ್‌ ತಪ್ಪು

Read more

ಬಂಗಾಳ: ಬಿಜೆಪಿ ಶಾಸಕ ಸೌಮೆನ್ ರಾಯ್ ಟಿಎಂಸಿಗೆ ಸೇರ್ಪಡೆ!

ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ಸೌಮೆನ್ ರಾಯ್ ಅವರು ಬಿಜೆಪಿ ತೊರೆದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಗಾಳದ ಕಲಿಯಗಂಜ್ ಕ್ಷೇತ್ರದಲ್ಲಿ ಬಿಜೆಪಿಯಿಂದ

Read more

ಪಶ್ಚಿಮ ಬಂಗಾಳ ಉಪಚುನಾವಣೆ ಘೋಷಣೆ; ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧೆ!

ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಪ್ರಕಟಿಸಿದೆ. ಸೆಪ್ಟೆಂಬರ್ 30 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 3 ರಂದು ಮತ ಎಣಿಕೆ

Read more

ಬಂಗಾಳ: ಮಾಜಿ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ಅವರ ಪತ್ನಿ ಟಿಎಂಸಿಗೆ ಮರಳುವ ಸಾಧ್ಯತೆ!

ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ಅವರ ಪತ್ನಿ, ಮಾಜಿ ಶಾಸಕಿ ಶಿಖಾ ಮಿತ್ರಾ ಅವರು ಟಿಎಂಸಿ ವರಿಷ್ಠೆ, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು

Read more

ತಮ್ಮ ಪೋಸ್ಟ್‌ ಎಡಿಟ್ ಮಾಡಿದ ಬಬುಲ್‌; ಯಾವ ಪಕ್ಷಕ್ಕೆ ಸೇರಲಿದ್ದಾರೆ?

ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ರಾಜಕೀಯ ತೊರೆಯುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದ ಕೇಂದ್ರ ಸಚಿವ, ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ ಬಬುಲ್‌ ಸುಪ್ರಿಯೋ ಅವರು, ಇದೀಗ

Read more

ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ರಾಜಕೀಯ ತೊರೆಯುತ್ತೇನೆ’: ಕೇಂದ್ರ ಸಚಿವ ಬಬುಲ್‌ ಸುಪ್ರಿಯೋ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಸೋಲುಂಡಿದ್ದ ಸಂಸದ, ಕೇಂದ್ರ ಸಚಿವ ಬಬುಲ್‌ ಸುಪ್ರಿಯೋ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದು, ರಾಜಕೀಯ

Read more

ಫೋನ್‌ ಹ್ಯಾಕ್‌ ಮಾಡಿದ ನಂತರವೂ ಬಿಜೆಪಿ ಚುನಾವಣೆಯನ್ನು ಗೆಲ್ಲಲು ಆಗಲಿಲ್ಲ; ಟಿಎಂಸಿ ವ್ಯಂಗ್ಯ

ಪೆಗಾಸಸ್ ಪ್ರಾಜೆಕ್ಟ್‌ನಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದೆ ಎಂದು ಕೇಳಿಬಂದಿದೆ. ಈ ಬಳಿಕ ಬಿಜೆಪಿ

Read more
Verified by MonsterInsights