ಜೂಜುಕೋರರ ಜೊತೆಗೆ ಸಂಭಾಷಣೆ ಆಡಿಯೋ ವೈರಲ್‌; 7 ಪೊಲೀಸ್‌ ಸಿಬ್ಬಂದಿ ಅಮಾನತು!

ಭೋಪಾಲ್‌ನಲ್ಲಿ ಜೂಜುಕೋರರೊಂದಿಗೆ ಪೊಲೀಸ್‌ ಸಿಬ್ಬಂದಿಗಳು ಸಂಭಾಷಣೆ ನಡೆಸಿದ ಆಡಿಯೋ ಕ್ಲಿಪ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಏಳು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಜೂಜುಕೋರರೊಂದಿಗೆ

Read more