FACT CHECK | ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ರಫ್ತು ಮಾಡಲಾಗ್ತಿದೆ ಎಂದು ಸುಳ್ಳು ಸುದ್ದಿ ಮಾಡಿದ ಟಿ ವಿ ವಿಕ್ರಮ
‘ನಾಯಿ ಮಾಂಸವನ್ನು ರೈಲಿನ ಮೂಲಕ ನಗರಕ್ಕೆ ತಂದು ಹೋಟೆಲ್ಗಳಿಗೆ ಪೂರೈಕೆ ಮಾಡಲಾಗುತ್ತಿದೆ’ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿ ನೇತೃತ್ವದ ಗುಂಪೊಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ
Read more