ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಆತಂಕ ಬೇಡ; ಯಾವುದೇ ಧರ್ಮದ ಆಚರಣೆಗೂ ತೊಂದರೆ ಇಲ್ಲ: ಸಿಎಂ ಬೊಮ್ಮಾಯಿ

ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಹಿಂದು, ಕ್ರಿಶ್ಚಿಯನ್, ಇಸ್ಲಾಂ ಹಾಗೂ ಸಿಖ್ ಧರ್ಮಗಳು ಸಂವಿಧಾನದಲ್ಲಿ ಗುರುತಿಸಲಾಗಿರುವ ಧರ್ಮಗಳಾಗಿದ್ದು, ಅವರ ಪ್ರಾರ್ಥನೆ, ಆಚರಣೆಗಳಿಗೆ

Read more

ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಡಿ.9 ರಂದು ಹೊಸ ಕೋವಿಡ್ ಮಾರ್ಗಸೂಚಿಗಳು ಪ್ರಕಟ!

ಇತ್ತೀಚೆಗೆ ಕೊರೊನಾ ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿವೆ. ಇದೇ ವೇಳೆ ಓಮಿಕ್ರಾನ್ ರೂಪಾಂತರಿಯ ಭಯವೂ ಆವರಿಸುತ್ತಿದೆ. ಹೀಗಾಗಿ, ರಾಜ್ಯದಲ್ಲಿ ಕಟ್ಟುನಿಟ್ಟಾದ ಕೋವಿಡ್ -19 ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಗುರುವಾರ ನಡೆಯುವ

Read more

ಸಿಎಂ ಅನಿಲ ಭಾಗ್ಯ ಯೋಜನೆ ರದ್ದು ಮಾಡಲು ಸರ್ಕಾರ ನಿರ್ಣಯ; ಫಲಾನುಭವಿಗಳ ಗತಿ ಏನು?

ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಸೆಡ್ಡು ಹೊಡೆದು ಸಿದ್ದರಾಮಯ್ಯ ಅವರ ಸರ್ಕಾರ ಆರಂಭಿಸಿದ್ದ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯನ್ನು ಮುಚ್ಚಲ ಇಂದಿನ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರ ನಿರ್ಧಾರ

Read more

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ: ಸಿಎಂ ಘೋಷಣೆ

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011

Read more

ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆ ಖಾಸಗೀಕರಣ; ಮೈಶುಗರ್ ಪುನಶ್ಚೇತನಕ್ಕೆ ಸಿದ್ದರಾಮಯ್ಯ ಆಗ್ರಹ!

ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆಯಾಗಿರುವ ‘ಮೈಶುಗರ್‌ ಕಾರ್ಖಾನೆ’ಯನ್ನು ಖಾಸಗೀಕರಣ ಮಾಡಬಾರದು, ಅದು ಸರ್ಕಾರಿ ಸ್ವಾಮ್ಯದಲ್ಲೇ ಇರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರೈತ

Read more

ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ: ಸಿಎಂ ಬಸವರಾಜ ಬೊಮ್ಮಾಯಿ

ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ವಿಶ್ವ ಹೃದಯ ದಿನಾಚರಣೆ ಅಂಗವಾಗಿ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ

Read more

ಮುಂದಿನ 5 ವರ್ಷಗಳಲ್ಲಿ ಮಲೈ ಮಹದೇಶ್ವರ ಪ್ರಮುಖ ಯಾತ್ರಾ ಸ್ಥಳವಾಗಲಿದೆ: ಬಸವರಾಜ ಬೊಮ್ಮಾಯಿ

ಮುಂದಿನ 5 ವರ್ಷಗಳಲ್ಲಿ ಮಲೈ ಮಹದೇಶ್ವರ ದಕ್ಷಿಣ ಕರ್ನಾಟಕ ಮಾತ್ರವಲ್ಲದೆ, ದಕ್ಷಿಣ ಭಾರತದಲ್ಲಿ ಪ್ರಮುಖ ಯಾತ್ರಾ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಲೈ

Read more

ಸಿಎಂ ಬೊಮ್ಮಾಯಿಗೆ ಕೊಲೆ ಬೆದರಿಕೆ ಹಾಕಿದ್ದ ವಿಹೆಚ್‌ಪಿ ಮುಖಂಡ ಯೂಟರ್ನ್‌!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಕೊಲೆ ಬೆದರಿಕೆ ಹಾಕಿದ್ದ ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ

Read more

ಬೆಲೆ ಏರಿಕೆಗೆ ವಿರೋಧ: ಅಧಿವೇಶನಕ್ಕೆ ಎತ್ತಿನಗಾಡಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್!

ಇಂಧನ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌, ಇದೀಗ ವಿಧಾನ ಮಂಡಲ ಅಧಿವೇಶನದಲ್ಲೂ ಪ್ರತಿಭಟನೆಯನ್ನು ದಾಖಲಿಸಲು ಮುಂದಾಗಿದೆ. ಇಂದಿನಿಂದ (ಸೋಮವಾರ)

Read more

ಸಚಿವ ಡಾ. ಸುಧಾಕರ್ ಬಹಳ ಬುದ್ಧಿವಂತರು; ಬಹಳ ಬುದ್ಧಿವಂತರಾದರೂ ನಮಗೆ ಸಮಸ್ಯೆಯೇ: ಸಿಎಂ ಬೊಮ್ಮಾಯಿ

ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಬಹಳ ಬುದ್ಧಿವಂತರು. ಬಹಳ ಬುದ್ಧಿವಂತರಾದರೂ ನಮಗೆ ಸಮಸ್ಯೆಯೇ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಚಿವ ಸುಧಾಕರ್ ಕಾಲೆಳೆದಿದ್ದಾರೆ. ವಿಧಾನಸೌಧದಲ್ಲಿ ನಡೆದ

Read more
Verified by MonsterInsights