ಹೆಣ್ಣುಮಕ್ಕಳ ವಿವಾಹದ ವಯಸ್ಸನ್ನು ಹೆಚ್ಚಿಸುವ ಮಸೂದೆ ಪರಿಶೀಲನಾ ಸಮಿತಿಯ 31 ಸದಸ್ಯರ ಪೈಕಿ ಒಬ್ಬರೇ ಮಹಿಳೆ!

ಹೆಣ್ಣುಮಕ್ಕಳ ಕಾನೂನುಬದ್ಧ ವಿವಾಹದ ವಯಸ್ಸನ್ನು 21 ವರ್ಷಕ್ಕೆ ಏರಿಸುವ ಮಸೂದೆಯನ್ನು ಪರಿಶೀಲಿಸಲು 31 ಸದಸ್ಯರಿರುವ ಸಂಸದೀಯ ಸಮಿತಿಯನ್ನು ನಿಯೋಜಿಸಲಾಗಿದೆ. ಮಹಿಳೆಯೇ ಕೇಂದ್ರ ಬಿಂದುವಾಗಿರುವ ಮಸೂದೆಯ ಪರಿಶೀಲನಾ ಸಮಿತಿಯಲ್ಲಿ

Read more

ಜಿಲ್ಲಾ ಪಂಚಾಯತ್‌ನಲ್ಲಿ ಹಿನ್ನೆಡೆ: ರಾಜಸ್ಥಾನ ಬಿಜೆಪಿಯಲ್ಲಿ ಹೆಚ್ಚಿದ ಬಿರುಕು!

ಕಳೆದ ತಿಂಗಳು ಜೈಪುರ ಪ್ರವಾಸದ ವೇಳೆ ಅಮಿತ್ ಶಾ ಅವರು ರಾಜಸ್ಥಾನ ಬಿಜೆಪಿಯಲ್ಲಿನ ಭಿನ್ನಮತವನ್ನು ನಿವಾರಿಸಲು ಪ್ರಯತ್ನ ನಡೆಸಿದ್ದರು. ಆದರೂ, ಅಲ್ಲಿನ ಬಿಜೆಪಿಯಲ್ಲಿ ಒಳಜಗಳ ಮುಂದುವರಿದಿದೆ. ಇತ್ತೀಚೆಗಷ್ಟೇ

Read more

ಬಿಜೆಪಿಯಲ್ಲಿ ಭಿನ್ನಮತ: ಧಾರವಾಡ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರವಿಂದ್ ಬೆಲ್ಲದ್ ರಾಜೀನಾಮೆ?

ಧಾರವಾಡ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಭಾಗದ ಶಾಸಕ ಅರವಿಂದ್ ಬೆಲ್ಲದ್ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಭಾರೀ ಸದ್ದು ಮಾಡುತ್ತಿದೆ. ಇತ್ತೀಚೆಗೆ ನಡೆದ ವಿಧಾನ

Read more

“ಪ್ರಧಾನಿ ಮೋದಿ ಮಾಸ್ಕ್‌ ಧರಿಸಲು ಜನರಿಗೆ  ಹೇಳುತ್ತಾರೆ ಆದರೆ……..”: ಸಂಜಯ್ ರಾವತ್ ವ್ಯಂಗ್ಯ

ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾಸ್ಕ್‌ ಇಲ್ಲದೆ ಕಾಣಿಸಿಕೊಂಡಿದ್ದ ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಪ್ರಧಾನಿಯವರ ಮಾದರಿಯನ್ನು ಅನುಸರಿಸುತ್ತಿರುವುದಾಗಿ ಹೇಳಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ

Read more

58 ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಗೆಲುವು; ಬಿಜೆಪಿಗೆ ಮುಖಭಂಗ!

ರಾಜ್ಯದ 5 ನಗರಸಭೆ ಸಭೆಗಳು ಸೇರಿದಂತೆ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 27ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು (ಗುರುವಾರ) ಪ್ರಕಟವಾಗಿದೆ. ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ

Read more

ಬಿಜೆಪಿ ಕಚೇರಿ ಎದುರು ಪ್ರತಿಭಟನೆ: 10 ವಿದ್ಯಾರ್ಥಿಗಳನ್ನು 4 ದಿನ ಜೈಲಿನಲ್ಲಿಟ್ಟ ಪೊಲೀಸರು!

ಸರ್ಕಾರಿ ಮುಖ್ಯ ಗುಮಾಸ್ತರ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಕನಿಷ್ಠ ಹತ್ತು ವಿದ್ಯಾರ್ಥಿಗಳನ್ನು ನಾಲ್ಕು ದಿನಗಳ ಕಾಲ ಪೊಲೀಸರು ಜೈಲಿನಲ್ಲಿಟ್ಟ ಘಟನೆ

Read more

ಯುಪಿಯಲ್ಲಿ ಯೋಗಿ ಮತ್ತೆ ಅಧಿಕಾರಕ್ಕೆ ಬಂದರೆ ಓವೈಸಿ ಜನಿವಾರ ಧರಿಸಿ ರಾಮ ಜಪ ಮಾಡುತ್ತಾರೆ: ಬಿಜೆಪಿ ಸಚಿವ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣರಯಲ್ಲಿ ಬಿಜೆಪಿ ಗೆಲುವು ಸಾಧಿಸಿ, ಯೋಗಿ ಆದಿತ್ಯನಾಥ್​ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಜನಿವಾರ

Read more

ಕೊಪ್ಪಳ: ಕಷ್ಟ ಹೇಳಿಕೊಂಡ ಮತದಾರನಿಗೆ ಎರಡು ಹೊಡೆಯಿರಿ ಎಂದ ಬಿಜೆಪಿ ಶಾಸಕ

ಸಮಸ್ಯೆ ಹೇಳಿಕೊಂಡ ಮತದಾರನಿಗೆ ಎರಡೇಟು ಹಾಕಿ ಎಂದು ಶಾಸಕರೊಬ್ಬರು ಹೇಳಿದ ಪ್ರಸಂಗವೊಂದು ನಡೆದಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಅದರಲ್ಲೂ ಆಡಳಿತಾರೂಢ ಬಿಜೆಪಿಯ

Read more

ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಬಹುದು: ಸುಬ್ರಮಣಿಯನ್ ಸ್ವಾಮಿ

ದೇಶದಲ್ಲಿ ಲಾಕ್‌ಡೌನ್‌ ಅದರೂ, ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ. ತಮ್ಮ ಟ್ವೀಟ್‌, ಪೋಸ್ಟ್‌ಗಳ

Read more

ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಮಂಡನೆ: ವಿಪಕ್ಷಗಳ ವಿರೋಧದ ನಡುವೆಯೂ ಅಂಗೀಕಾರ!

ಮತದಾರರ ಪಟ್ಟಿಯನ್ನು ಆಧಾರ್‌ ಜೊತಗೆ ಜೋಡಿಸುವ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ, 2021ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಪ್ರತಿಪಕ್ಷಗಳ ವಿರೋಧದ ನಡುವೆಯೂ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಮಸೂದೆಯನ್ನು

Read more
Verified by MonsterInsights