ಉತ್ತರ ಪ್ರದೇಶ ಸಿ-ವೋಟರ್ ಸಮೀಕ್ಷೆ: ಮತ್ತೆ ಅಧಿಕಾರ ಹಿಡಿಯಲಿದೆ ಬಿಜೆಪಿ; ಕಾಂಗ್ರೆಸ್‌ ಕಳಪೆ ಪ್ರದರ್ಶನ ಸಾಧ್ಯತೆ!

2022ರ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಎಲ್ಲಾ ರಾಜಕೀಯ ಪಕ್ಷಗಳು ಉ.ಪ್ರದೇಶವನ್ನು ಗೆಲ್ಲಲು ಭಾರೀ ಕಸರತ್ತು ನಡೆಸುತ್ತಿವೆ. ಅಲ್ಲದೆ, ಈ ಬಾರಿ ಮೈತ್ರಿ ಮಾಡಿಕೊಳ್ಳುವುದಿಲ್ಲ

Read more

BJP v/s TMC: ಉಳಿವು ಮತ್ತು ಮರಳಿ ಪಡೆಯುವ ಯತ್ನದಲ್ಲಿ ಬಂಗಾಳದಲ್ಲಿ ಭಾರೀ ಹಿಂಸಾಚಾರ!

ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಯ ನಂತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಮಾರು 2,000 ದೂರುಗಳು ದಾಖಲಾಗಿವೆ. ಈ ಪೈಕಿ ಶೇ.69 ರಷ್ಟು ದೂರುಗಳು ಒಂಬತ್ತು ಜಿಲ್ಲೆಗಳಲ್ಲಿ ಅತಿ ಹೆಚ್ಚು

Read more

ಅನಾರೋಗ್ಯ ಕಾರಣ ಮುಂದಿಟ್ಟು ರಾಜೀನಾಮೆ ನೀಡಲಿದ್ದಾರೆ ಯಡಿಯೂರಪ್ಪ?; ವರದಿ ಅಲ್ಲಗಳೆದ ಬಿಎಸ್‌ವೈ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಸದ್ದು ಜೋರಾಗಿದೆ. ಇದೀಗ ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದು, ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಬಿಎಸ್‌ವೈ ಅವರು

Read more

ಮನೆಯಲ್ಲೇ ಕೊರೊನಾ ಲಸಿಕೆ ಪಡೆದ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್; ವ್ಯಾಪಕ ಖಂಡನೆ!

ಅನಾರೋಗ್ಯದ ಕಾರಣ ನೀಡಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ರಿಯಾಯಿತಿ ಪಡೆದಿದ್ದ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಈಗ ಮನೆಯಲ್ಲಿ ಲಸಿಕೆ ಹಾಕಿಸಿಕೊಂಡು ಮತ್ತೆ ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ಭೋಪಾಲ್

Read more

100 ರೈತರ ವಿರುದ್ದ ದೇಶದ್ರೋಹ ಪ್ರಕರಣ ದಾಖಲು; ಪ್ರಜಾಪ್ರಭುತ್ವಕ್ಕೆ ಅವಮಾನ ಎಂದ ರಾಜಕೀಯ ಪಕ್ಷಗಳು!

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಕಳೆದ ನವೆಂಬರ್ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ಧಾರೆ. ಈ ನಡುವೆ ಹರಿಯಾಣದ ರೈತರು ಅಲ್ಲಿನ ಉಪ ಸ್ಪೀಕರ್‌ ರಣಬೀರ್‌

Read more

ಎಂಎಸ್‌ಪಿ ಅಕ್ಕಿ ಸಾಗಾಣಿಕೆಯಲ್ಲಿ ಅಕ್ರಮ; ಬಿಜೆಪಿಯದ್ದು ಕನ್ನಭಾಗ್ಯ ಎಂದು ಕಾಂಗ್ರೆಸ್‌ ವ್ಯಂಗ್ಯ!

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಖರೀದಿಸಿರುವ ಅಕ್ಕಿ ಸಾಗಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ಸರ್ಕಾರದ ವಿರುದ್ದ

Read more

ಮಾಜಿ ಬಿಜೆಪಿ ಶಾಸಕ ಎಚ್. ಡಿ.ಬಸವರಾಜು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ!

ಆಮ್‌ ಆದ್ಮಿ ಪಾರ್ಟಿಯ ತತ್ತ್ವ ಸಿದ್ಧಾಂತಗಳು ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರ ಜನಪರ ಆಡಳಿತವನ್ನು ಮೆಚ್ಚಿ, ಹಾಗೂ ಸ್ವಪಕ್ಷ ಬಿಜೆಪಿಯಲ್ಲಿನ ಭ್ರಷ್ಟಾಚಾರ, ಆಂತರಿಕ ಕಿತ್ತಾಟದಿಂದ ಬೇಸತ್ತು

Read more

ಮೋದಿಯೇ ಫೇಲ್‌ ಆಗಿದ್ದಾರೆ; ಇನ್ನು ಸಚಿವರೇನು ಮಾಡುತ್ತಾರೆ: ಸತೀಶ್‌ ಜಾರಕಿಹೊಳಿ

ಜನಪರ ಆಡಳಿತ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ವಿಫಲವಾಗಿದ್ದಾರೆ. ಇನ್ನು ಸಚಿವರು ಏನು ಮಾಡುತ್ತಾರೆ? ಎಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಶಾಸಕ ಸತೀಶ್‌

Read more

ಎಸ್‌ಪಿ ಮಹಿಳಾ ಅಭ್ಯರ್ಥಿಯ ಸೀರೆ ಎಳೆದು ಬಿಜೆಪಿ ಕಾರ್ಯಕರ್ತರ ದೌರ್ಜನ್ಯ!?

ಮುಂಬರುವ ಉತ್ತರ ಪ್ರದೇಶ ಬ್ಲಾಕ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮಹಿಳೆಯ ಸೀರೆಯನ್ನು ಬಿಜೆಪಿ ಕಾರ್ಯಕರ್ತರು ಬೀದಿಯಲ್ಲಿ ಎಳೆಯುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ರಿತು ಸಿಂಗ್

Read more

ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ರಾಜ್ಯಾಧ್ಯಕ್ಷ!

ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ತಮಿಳುನಾಡಿನ ಬಿಜೆಪಿ ಅಧ್ಯಕ್ಷರಾಗಿ ನೇಮಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇಮಕಾತಿ ಪತ್ರವನ್ನು ತಮಿಳುನಾಡು ಬಿಜೆಪಿಗೆ ರವಾನಿಸಿದ್ದಾರೆ.

Read more
Verified by MonsterInsights