ಕೊರೊನಾ ಔಷಧವನ್ನು ಅಕ್ರಮವಾಗಿ ಶೇಖರಿಸಿದ್ದ ಗೌತಮ್ ಗಂಭೀರ್; ಡ್ರಗ್‌ ಕಂಟ್ರೋಲರ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ!

ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಬಳಸಲಾಗುತ್ತಿರುವ ಫ್ಯಾಬಿಫ್ಲೂ ಔಷಧವನ್ನು ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಔಷಧ ನಿಯಂತ್ರಕ

Read more

ಮುಖ್ಯ ಕಾರ್ಯದರ್ಶಿಯನ್ನು ವಾಪಸ್‌ ಕಳಿಸಲು ಸಾಧ್ಯವಿಲ್ಲ; ಮೋದಿಗೆ ಮಮತಾ ಪತ್ರ

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರನ್ನು ಕೇಂದ್ರ ಸೇವೆಗೆ ವಾಪಸ್ ಕಳಿಸಲು ಸಾಧ್ಯವಿಲ್ಲ. ಕೇಂದ್ರವು ಅವರನ್ನು ವಾಪಸ್‌ ಕರೆಸಿಕೊಳ್ಳುವ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಬಂಗಾಳ

Read more

ತಮಿಳು ನಟಿಯನ್ನು ವಿವಾಹವಾಗುವುದಾಗಿ ನಂಬಿಸಿ ಮೋಸ; ಮಾಜಿ ಸಚಿವನ ವಿರುದ್ದ ಅತ್ಯಾಚಾರ ದೂರು ದಾಖಲು!

ತಮಿಳು ಸಿನಿಮಾ ನಟಿಯನ್ನು ವಿವಾಹವಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ

Read more

ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ; ಅದಕ್ಕಾಗಿ BJPಯಲ್ಲಿ ಕಿತ್ತಾಟವಿದೆ: ಕಾಂಗ್ರೆಸ್‌ ಆರೋಪ

ಕೊರೊನಾ ಕಾಲಘಟ್ಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭರಪೂರ ಲೂಟಿಗೆ ಬಳಸಿಕೊಳ್ಳುತ್ತಿವೆ. ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ ಎಂದು ಬಿಜೆಪಿ ವಿರುದ್ದ ಪ್ರತಿಪಕ್ಷ

Read more

ಅಧಿಕಾರ – ಕಾದುನೋಡುವ ತಂತ್ರ: ಬಿಜೆಪಿಯಲ್ಲಿ ಆಂತರಿಕ ಸಮರ; ಮೌನತಾಳಿದ ಕಾಂಗ್ರೆಸ್‌!

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಯಡಿಯೂರಪ್ಪ ಅವರನ್ನು ಸಿಎಂ ಖುರ್ಚಿಯಿಂದ ಕೆಳಗಿಳಿಸಿ, ಬೇರಬ್ಬರನ್ನು ಆ ಸ್ಥಾನಕ್ಕೆ ಕೂರಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು

Read more

ಮೋದಿ ವಿರುದ್ದ ರಾಹುಲ್‌ಗಾಂಧಿಯ ಭಾಷೆ ಕಾಂಗ್ರೆಸ್‌ ಟೂಲ್‌ಕಿಟ್‌ನ ಭಾಗವಾಗಿದೆ: ಬಿಜೆಪಿ

ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌  ನಾಯಕ ರಾಹುಲ್‌ಗಾಂಧಿ ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ರಾಹುಲ್‌ಗಾಂಧಿ ಬಳಸುತ್ತಿರುವ ಭಾಷೆಯು ದೇಶದಲ್ಲಿ ಭಯವನ್ನು

Read more

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ಗಂಗಾ ನದಿಯ ಸ್ವಚ್ಚತೆ ಎಂಬುದು ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿಯೂ ಬರುವಂತಹ ಮಟ್ಟಿಕ್ಕೆ ಹೋಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ನಮಾಮಿ ಗಂಗಾ ಎಂಬ ಯೋಜನೆಯನ್ನೇ ಆರಂಭಿಸಿದೆ.

Read more

ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ಯೋಗೇಶ್ವರ್‌ ಬಂಧನಕ್ಕೆ ರೇಣುಕಾಚಾರ್ಯ ಆಗ್ರಹ!

ಸಚಿವ ಸಿಪಿ ಯೋಗೇಶ್ವರ್‌ ಅವರು ವಿಜಯೇಂದ್ರ ಮತ್ತು ಸಿಎಂ ಯಡಿಯೂರಪ್ಪ ಅವರ ಕಾಲು ಹಿಡಿದು, ಕಣ್ಣೀರಿಟ್ಟು ಗೋಗರೆದು ಸಚಿವ ಸ್ಥಾನ ಪಡೆದುಕೊಂಡಿದ್ದಾರೆ. ಅವರು ಮೆಗಾ ಸಿಟಿ ಹಗರಣದಲ್ಲಿ

Read more

ಯಡಿಯೂರಪ್ಪ ಬಿಟ್ಟು ಬಿಜೆಪಿಯಲ್ಲಿ ಸ್ಟಾರ್‌ ಲೀಡರ್‌ ಯಾರಿದ್ದಾರೆ?: BJP ಶಾಸಕರ ಪ್ರಶ್ನೆ

ಇತ್ತೀಚೆಗೆ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕಳೆಗಳಿಸಲಾಗುವುದು ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ

Read more

ರೈತ ಹೋರಾಟಕ್ಕೆ ಆರು ತಿಂಗಳು; 340 ರೈತರ ಸಾವುಗಳಿಗೆ ಮೋದಿ ಸರ್ಕಾರವೇ ನೇರ ಹೊಣೆ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಮೂರು ಕೃಷಿ ಕಾಯ್ದೆಗಳ ವಿರುದ್ದ ರೈತರ ಹೋರಾಟ ಆರು ತಿಂಗಳನ್ನು ಪೂರೈಸಿದೆ. ಚಳಿ-ಮಳೆ-ಗಾಳಿ-ಬಿಸಿಲಿಗೆ ಅಂಜದೆ ರೈತರು ದೆಹಲಿ ಗಡಿಯಲ್ಲಿ ಹೋರಾಟ

Read more
Verified by MonsterInsights