ಬಿಜೆಪಿಯ ಬ್ರಾಹ್ಮಣ್ಯ v/s ಸಿದ್ದರಾಮಯ್ಯರ ಬಾಡೂಟ: ಮಾಂಸಾಹಾರದ ಬಗ್ಗೆ ಸಿದ್ದು ಹೇಳಿಕೆಗಳು ಹೀಗಿವೆ!

ಸಂಘಪರಿವಾರದ ನಿಯಂತ್ರಣದಲ್ಲಿರುವ ಬಿಜೆಪಿ ಮೇಲ್ಜಾತಿಯವರ ಅಡ್ಡವಾಗಿದೆ. ಸಸ್ಯಾಹಾರ ಶ್ರೇಷ್ಠ, ಮಾಂಸಾಹಾರ ಕನಿಷ್ಠವೆಂಬ ಧೋರಣೆಯನ್ನು ಹರಿಬಿಡುತ್ತಿರುವ ಬಿಜೆಪಿ, ಗೋಹತ್ಯೆ, ಗೋಮಾಂಸ ನಿಷೇಧ, ಕೆಲವು ಜಯಂತಿಗಳಲ್ಲಿ ಮಾಂಸಾಹಾರ ತಿನ್ನಬಾರದು ಎಂಬ

Read more

ಗ್ರಾಮ ಪಂ. ಚುನಾವಣೆ; 54,041 ಸ್ಥಾನಗಳ ಫಲಿತಾಂಶ ಪ್ರಕಟ; BJPಗೆ ಮೇಲುಗೈ

ಭಾರೀ ಕುತೂಹಲ ಮೂಡಿಸಿರುವ ಕರ್ನಾಟಕ ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಗುರುವಾರವೂ ಮುಂದುವರೆದಿದೆ. ರಾಜ್ಯದ ಒಟ್ಟು 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟವಾಗಿದೆ ಎಂದು

Read more

BJP ತೊರೆದಿದ್ದ ಸಂಸದ ಪಕ್ಷಕ್ಕೆ ವಾಪಸ್‌: ಚಿಕಿತ್ಸೆಗಾಗಿ ಸಂಸದನಾಗಿ ಮುಂದುವರೆಯುವೆ ಎಂದ ಮನ್ಸುಖ್ ವಾಸವ್

ಮಂಗಳವಾರ ಬಿಜೆಪಿಗೆ ರಾಜೀನಾಮೆ ನೀಡಿ, ಪಕ್ಷ ತೊರೆಯುವುದಾಗಿ ಹೇಳಿದ್ದ ಗುಜರಾತ್‌ನ ಭರೂಚ್ ಕ್ಷೇತ್ರದ ಬಿಜೆಪಿ ಸಂಸದ ಮನ್ಸುಖ್ ವಾಸವ್ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ಅಲ್ಲದೆ, ಪಕ್ಷದಲ್ಲೇ

Read more

ಹರಿಯಾಣ ಚುನಾವಣೆಯಲ್ಲೂ BJPಗೆ ಸೋಲು; ಭಾರೀ ಮುಖಭಂಗಕ್ಕೆ ಒಳಗಾದ ಕೇಸರಿ ಪಡೆ!

ಕೃಷಿ ಕಾಯ್ದೆಗಳ ವಿರುದ್ಧ ಹರಿಯಾಣ-ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಸಾವಿರರ ರೈತರ ಹೋರಾಟ ಒಂದು ತಿಂಗಳು ದಾಡಿದೆ. ಈ ನಡುವೆ ನಡೆದ ಹರಿಯಾಣದ ಮುನ್ಸಿಪಾಲಿಟಿ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ-ಜೆಜೆಪಿ

Read more

ಧರ್ಮೇಗೌಡರನ್ನು ಕೊಂದವರು ಯಾರು? ಆತ್ಮಹತ್ಯೆಗೆ ಕಾರಣಗಳೇನು?

ವಿಧಾನಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಅವರು ರೈಲಿಗೆ ಸಿಕ್ಕು ಅತ್ಯಂತ ಧಾರುಣವಾಗಿ ಸಾವು ಕಂಡಿದ್ದಾರೆ. ಅವರದ್ದು ಆತ್ಮಹತ್ಯೆ ನಿಜ. ಧರ್ಮೇಗೌಡರನ್ನು ಬಲ್ಲವರು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

Read more

3 ಪಕ್ಷಗಳ ರಾಜಕೀಯಕ್ಕೆ ಬಲಿಯಾದ್ರಾ ಉಪಸಭಾಪತಿ; ಧರ್ಮೇಗೌಡರ ಆತ್ಮಹತ್ಯಾ ಪತ್ರದಲ್ಲಿ ಏನಿದೆ?

ವಿಧಾನ ಪರಿಷತ್‌ನ ಉಪಸಭಾಪತಿಯಾಗಿದ್ದ ಧರ್ಮೇಗೌಡ ಅವರು ಇಂದು (ಮಂಗಳವಾರ) ಮುಂಜಾನೆ ತಮ್ಮ ಬದುಕನ್ನು ಅಂತ್ಯಗೊಳಿಸಿ, ಇಹಲೋಕ ತ್ಯಜಿಸಿದ್ದಾರೆ. ಕಳೆದ ವಿಧಾನ ಪರಿಷತ್‌ ವಿಶೇ‍ಷ ಅಧಿವೇಶನದಲ್ಲಿ ಬಿಜೆಪಿ ಮತ್ತು

Read more

ಮೋದಿ ಸರ್ಕಾರಕ್ಕೆ ಮುಖಭಂಗ: BJPಗೆ ರಾಜೀನಾಮೆ ನೀಡಿದ ಮಾಜಿ ಕೇಂದ್ರ ಸಚಿವ!

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿದ್ದು, ಸಚಿವ ಸ್ಥಾನ ತೊರೆದಿದ್ದ ಗುಜರಾತ್‌ನ ಸಂಸದ ಮನ್ಸುಖ್ ಭಾಯ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆದಿದ್ದಾರೆ. ಅಲ್ಲದೆ,

Read more

ಸಂಕ್ರಾಂತಿ ಬಳಿಕ ಯಡಿಯೂರಪ್ಪ ಕುರ್ಚಿ ಉರುಳುವುದು ಫಿಕ್ಸ್‌: ಬೇಳೂರು ಗೋಪಾಲಕೃಷ್ಣ

ಯಡಿಯೂರಪ್ಪ ಅವರಿಗೆ ಸಿಗಂದೂರು ದೇವಿಯ ಶಾಪ ತಟ್ಟಿದೆ. ಹಾಗೆಯೇ ಬಿಜೆಪಿಯ ಕೆಲ ಶಾಸಕರ ಶಾಪವೂ ಇದೆ. ಈ ಕಾರಣಕ್ಕೆ ಸಂಕ್ರಾಂತಿ ನಂತರ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಇರುವುದಿಲ್ಲ

Read more

ಹೋರಾಟದಲ್ಲೂ ಕೃಷಿ ಬಿಡದ ರೈತರು; ಪ್ರತಿಭಟನೆಯಲ್ಲೇ ಈರುಳ್ಳಿ ಬೆಳೆ!

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ ತಿಂಗಳು ಪೂರೈಸಿದೆ. ಸರ್ಕಾರ ರೈತ ಮುಖಂಡರೊಂದಿಗೆ ಆರನೇ ಸುತ್ತಿನ ಚರ್ಚೆ ನಡೆಸಲು

Read more

ಸಿಎಂ ಬಿಎಸ್‌ವೈ ವೀಕು – ಬಿಜೆಪಿ ಫೇಕು: ಕೈ-ಕಮಲ ನಡುವೆ ಟ್ವಿಟ್ಟರ್‌ ವಾರ್‌!

ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ – ಬಿಜೆಪಿ ಪಕ್ಷಗಳ ಟ್ವಿಟ್ಟರ್ ವಾರ್ ಜೋರಾಗಿದೆ. ಸಿಎಂ ವೀಕು, ಬಿಜೆಪಿ ಫೇಕು ಎಂಬ ಕಾಂಗ್ರೆಸ್ ಟ್ವೀಟ್ ಗೆ ಬಿಜೆಪಿ ಲೇವಡಿ ಮಾಡಿದೆ.

Read more
Verified by MonsterInsights