ಬಿಜೆಪಿ ಸರ್ಕಾರವು ಪತ್ರಿಕೋದ್ಯಮದ ಕೊಲೆ ಮಾಡುತ್ತಿದೆ: ರಾಹುಲ್‌ಗಾಂಧಿ

ಅಸ್ಸಾಂನಲ್ಲಿ ಹಿರಿಯ ಗ್ರಾಮೀಣ ಪತ್ರಕರ್ತ ಪರಾಗ್‌ ಭುಯಾನ್ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವು ಆಕಸ್ಮಿಕವಲ್ಲ‌ ಹತ್ಯೆ ಎಂದು ಹೇಳಲಾಗಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಿಜೆಪಿ

Read more

ನಿತೀಶ್‌ ಕುಮಾರ್ ನೇತೃತ್ವದ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್‌ ರಾಮ್‌ ಮಾಂಜಿ

ಬಿಹಾರದಲ್ಲಿ ಎನ್‌ಡಿಎ ಭಾಗವಾಗಿರುವ ಹಿಂದೂಸ್ಥಾನಿ ಅವಾಮ್‌ ಮೋರ್ಚಾ (ಎಚ್‌ಎಎಂ) ಪಕ್ಷದಿಂದ ಶಾಸಕಾಂಗ ನಾಯಕರಾಗಿ ಆಯ್ಕೆಯಾಗಿರುವ ಬಿಹಾರ ಮಾಜಿ ಸಿಎಂ ಜಿತಾನ್ ರಾಮ್‌ ಮಾಂಜಿ ಅವರು ನಿತೀಶ್‌ ಕುಮಾರ್‌

Read more

ಹಳ್ಳಿಹಕ್ಕಿ‌, ಎಂಟಿಬಿ, ಶಂಕರ್‌ಗೆ ಸಚಿವ ಸ್ಥಾನ; ಆಯ್ಕೆ ಕಡತಗಳನ್ನು ಸಲ್ಲಿಸುವಂತೆ ಹೈಕೋರ್ಟ್‌ ಸೂಚನೆ

ವಿಧಾನಸಭೆಯಲ್ಲಿ ಅನರ್ಹಗೊಂಡು, ಉಪಚುನಾವಣೆಯಲ್ಲಿ ಸೋಲನುಭವಿಸಿ, ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಹೆಚ್‌.ವಿಶ್ವನಾಥ್‌, ಆರ್‌.ಶಂಕರ್ ಮತ್ತು ಎಂಟಿಬಿ ನಾಗರಾಜು ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ

Read more

ಉಪಚುನಾವಣೆ ಗೆದ್ದರೂ ಮುಗಿಯದ ಸಿಎಂ ಗೋಳು: ಬಿಎಸ್‌ವೈ ಮುಂದೆ ಸಂಪುಟದ ಕಗ್ಗಂಟು!

ಉಪಚಚುನಾವಣೆ ಮುಗಿದು, ಚುನಾವಣೆಯಲ್ಲಿ ಬಿಜೆಪಿಯೇ ಗೆಲವು ಸಾಧಿಸಿದರೂ ಸಿಎಂ ಯಡಿಯೂರಪ್ಪನವರಿಗೆ ತಲೆ ನೋವು ಮಾತ್ರ ಇನ್ನೂ ಕಡಿಮೆಯಾಗಿಲ್ಲ. ರಾಜ್ಯ ಸಂಪುಟ ವಿಸ್ತರಣೆ ಮಾಡುವುದೇ ದೊಡ್ಡದೊಂದು ಸವಾಲಾಗಿದೆ. ಈಗಾಗಲೇ

Read more

ನಿತೀಶ್‌ ಬಿಜೆಪಿ ಜೊತೆಗಿನ ಮೈತ್ರಿ ಬಿಡಬೇಕು; ತೇಜಸ್ವಿ ಯಾದವ್‌ರನ್ನು ಮುಖ್ಯಮಂತ್ರಿ ಮಾಡಬೇಕು: ದಿಗ್ವಿಜಯ್ ಸಿಂಗ್‌

ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಯನ್ನು ತ್ಯಜಿಸಬೇಕು ಮತ್ತು ಆರ್‌ಜೆಡಿ ನಾಯಕ ತೇಜಶ್ವಿ ಯಾದವ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಬೇಕು ಎಂದು ಕಾಂಗ್ರೆಸ್

Read more

ವಿಧಾನ ಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವು: 3 ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ!

ಕರ್ನಾಟಕ ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಪರಿಷತ್‌ನಲ್ಲಿ ಬಿಜೆಪಿ ಬಲ ಹೆಚ್ಚಾಗಿದೆ. ಕಾಂಗ್ರೆಸ್ ವಶದಲ್ಲಿದ್ದ ಈಶಾನ್ಯ ಶಿಕ್ಷಕರ

Read more

ಬಿಜೆಪಿಯದ್ದು ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ದುರುಪಯೋಗದ ಗೆಲವು: ಸಿದ್ದರಾಮಯ್ಯ

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ

Read more

ಉಪ ಚುನಾವಣೆ: ರಾಜರಾಜೇಶ್ವರಿ ಮತ್ತು ಶಿರಾದಲ್ಲಿ ಬಿಜೆಪಿಗೆ ಗೆಲುವು!

ಕರ್ನಾಟಕದಲ್ಲಿರುವ ಮೂರು ಪಕ್ಷಗಳಿಗೂ ಪ್ರತಿಷ್ಟೆಯ ಚುನಾವಣೆಯಾಗಿದ್ದ ಆರ್‌ಆರ್‌ನಗರ ಮತ್ತು ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವಿನ ಪತಾಕೆ ಹಾರಿಸಿದೆ. ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ

Read more

RRನಗರ ಉಪಚುನಾವಣೆಯಲ್ಲಿ BJP ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು!

ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಂತಿಮ ಫಲಿತಾಂಶ ಬಂದಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ನಿಂದ

Read more

ಬಿಹಾರ: ಎನ್‌ಡಿಎ ಗೆದ್ದರೂ ನಿತೀಶ್‌ ಕುಮಾರ್‍ ಮುಖ್ಯಮಂತ್ರಿಯಗುವುದು ಕಷ್ಟ! ಸಿಎಂ ಪಟ್ಟ ಬಿಜೆಪಿ ಕೈಯಲ್ಲಿದೆ!

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವ ಸಾಧಿಸುವ ಸೂಚನೆಗಳು ಹೆಚ್ಚಾಗಿವೆ. ಆಡಳಿತಾರೂಢ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ. ಅದರೆ, ಅದು ಬಿಜೆಪಿಯ ಕೈಯಲ್ಲಿದೆ.

Read more
Verified by MonsterInsights