ಬಿಹಾರ: ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ದಲಿತರ ಮೇಲೆ ಹಲ್ಲೆ; ಆರೋಪಿ ಬಂಧನ
ಪಂಚಾಯತ್ ಮುಖ್ಯಸ್ಥ ಆಯ್ಕೆಗಾಗಿ ನಡೆಯುವ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯೊಬ್ಬರು ತಮಗೆ ಮತದಾನ ಮಾಡಿಲ್ಲವೆಂಬ ಕಾರಣಕ್ಕಾಗಿ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.
Read more