ಫ್ಯಾಕ್ಟ್‌ಚೆಕ್: ಸಿಸಿ ಟಿವಿ ಫೂಟೇಜ್ ಮುಂಬೈದಲ್ಲ, ಬೆಂಗಳೂರಿನದ್ದು!

ಹೃದಯಾಘಾತದಿಂದ ವೈದ್ಯರೊಬ್ಬರು ಕುಸಿದು ಬೀಳುವ ಸಿಸಿಟಿವಿ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆಸ್ಪತ್ರೆಯ ಕಾರಿಡಾರ್‌ನಲ್ಲಿ ವೈದ್ಯರೊಬ್ಬರು ಫೈಲ್‌ನಲ್ಲಿ ಬರೆಯುತ್ತಾ ಸಹೋದ್ಯೋಗಿಯೊಂದಿಗೆ ನಿಂತಿರುತ್ತಾರೆ. ಕೊಂಚ ಸಮಯದ ನಂತರ

Read more

ಬೆಂಗಳೂರು: ನೈಟ್‌ ಕರ್ಫ್ಯೂ ಉಲ್ಲಂಘಿಸಿದ್ದಕ್ಕಾಗಿ 318 ವಾಹನಗಳು ಜಪ್ತಿ!

ಬೆಂಳೂರಿನಲ್ಲಿ ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ 318 ವಾಹನಗಳನ್ನು ಬೆಂಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ. ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭ

Read more

ಹೊಸ ವರ್ಷಾಚರಣೆಗೆ ಮತ್ತಷ್ಟು ಬ್ರೇಕ್‌: ಬೆಂಗಳೂರಿನಲ್ಲಿ ಇಂದು ಸಂಜೆ 6 ಗಂಟೆಯಿಂದಲೇ ನೈಟ್‌ ಕರ್ಫ್ಯೂ!

ಕೊರೊನಾ ಪ್ರಕರಣಗಳು ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಮತ್ತಷ್ಟು ಬ್ರೇಕ್‌ ಬಿದ್ದಿದೆ. ಈ ಹಿಂದೆ ವಿಧಿಸಿದ್ದ ನಿಬಂಧಗಳನ್ನು ಮತ್ತಷ್ಟು ಬಿಗಿಗೊಳಿಸಿ ಹೊಸ ಆದೇಶ ಹೊರಡಿಸಲಾಗಿದೆ.

Read more

ಬೆಂಗಳೂರು: ಬೀದಿಬದಿ ವ್ಯಾಪಾರಿಗಳು ತಯಾರಿದ್ದ ಆಹಾರ ಚೆಲ್ಲಿ ಅಧಿಕಾರಿಗಳ ದರ್ಪ; ವ್ಯಾಪಕ ಖಂಡನೆ

ಬೀದಿಬದಿ ವ್ಯಾಪಾರಿಗಳು ತಯಾರಿಸಿದ ಆಹಾರವನ್ನು ಚೆಲ್ಲಿ ಅಧಿಕಾರಿಗಳು ದರ್ಪ ಮೆರೆದಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ಬಳಿ ನಡೆದಿದೆ. ಕೆ.ಆರ್.ಪುರಂನಲ್ಲಿರುವ ಮಣಿಪಾಲ್ ಆಸ್ಪತ್ರೆಯಿಂದ ಐಟಿಪಿಎಲ್ ವರೆಗೆನ ಪಾದಚಾರಿ ಮಾರ್ಗದಲ್ಲಿ

Read more

ಬೆಂಗಳೂರು: ಮಹಿಳೆಯ ಬರ್ಬರ ಹತ್ಯೆ; ಆಸ್ತಿ ವಿವಾದದ ಶಂಕೆ

ಬೆಂಗಳೂರಿನ ಆನೇಕಲ್-ಜಿಗಣಿ ರಸ್ತೆಯಲ್ಲಿ ಸೋಮವಾರ (ಡಿಸೆಂಬರ್ 27) ರಾತ್ರಿ 38 ವರ್ಷದ ಮಹಿಳೆಯನ್ನು ಐದು ಜನರ ತಂಡವು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಣಕಾಸಿನ ವಿವಾದಗಳು

Read more

ಕನ್ನಡಿಗರ ಮೇಲೆಯೇ ರಾಜ್ಯ ಸರ್ಕಾರದ ಅತಿರೇಕದ ಕ್ರಮ: ಕರವೇ ಆಕ್ರೋಶ

ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ ಆರೋಪ ಮೇರೆಗೆ ಬಂಧಿತರಾಗಿರುವ ಹದಿಮೂರು ಮಂದಿ ಕನ್ನಡ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರ ಅತಿರೇಕದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಗುಬ್ಬಿ ಮೇಲೆ

Read more

ಬೆಂಗಳೂರು: ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಗಳನ್ನು ಬಿಸಿಲಿನಲ್ಲಿ ಸಿಲ್ಲಿಸಿದ ಶಾಲಾ ಆಡಳಿತ

ಶಾಲಾ ಶುಲ್ಕ ಕಟ್ಟಿಲ್ಲವೆಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ಇಡೀ ದಿನ ಬಿಸಿಲಿನಲ್ಲಿ ನಿಲ್ಲಿಸಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಕಮಲಾ ನಗರದಲ್ಲಿ ನಡೆದಿದೆ. ಕಮಲಾ ನಗರದಲ್ಲಿರುವ ಅಮರವಾಣಿ ಶಾಲೆಯಲ್ಲಿ

Read more

ವಜ್ರ ಬಸ್‌ಗಳ ಪ್ರಯಾಣ ದರವನ್ನು ಶೇ.34 ರಷ್ಟು ಕಡಿತಗೊಳಿಸಿದ ಬಿಎಂಟಿಸಿ!

ವಜ್ರ ಬಸ್‌ಗಳಿಗೆ ಹೆಚ್ಚಿನ ಪ್ರಯಾಣಿಕರನ್ನು ಸೆಳೆಯಲು, ಈ ಬಸ್‌ಗಳಲ್ಲಿನ ಪ್ರಯಾಣ ದರವನ್ನು ಶೇ.34 ರಷ್ಟು ಕಡಿತಗೊಳಿಸಿರುವುದಾಗಿ ಬಿಎಂಟಿಸಿ ಘೋಷಿಸಿದೆ. ದಿನದ ಬಸ್‌ ಪಾಸ್ ದರವನ್ನು ರೂ 120

Read more

ದೆಹಲಿ-ಬೆಂಗಳೂರು ರೈಲಿನಲ್ಲಿ ಬಾಂಬ್ ಇರುವ ಬಗ್ಗೆ ಹುಸಿ ಕರೆ; 12 ಗಂಟೆಗಳ ನಿರಂತರ ಶೋಧ; ಬೆಂಗಳೂರು ತಲುಪಿದ ರೈಲು!

ಹೊಸದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರನ್ನು ಕೊಲ್ಲುವ ಬೆದರಿಕೆಯ ಹುಸಿ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ, ಬುಧವಾರ ಮಧ್ಯರಾತ್ರಿ 1 ಗಂಟೆಯ ನಂತರ, ನೈಋತ್ಯ

Read more

ಬೆಂಗಳೂರು: ಯುವಕನಿಗೆ ಮೂತ್ರ ಕುಡಿಸಿದ ಪೊಲೀಸರು; ಪಿಎಸ್‌ಐ ಅಮಾನತು!

ಯುವಕನೊಬ್ಬನನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದು, ಆತನ ಮೇಲೆ ದೌರ್ಜನ್ಯ ಎಸಗಿ, ಮೂತ್ರ ಕುಡಿಸಿದ ಆರೋಪದ ಮೇಲೆ ಬೆಂಗಳೂರಿನ ಬ್ಯಾಟರಾಯನಪುರ ಠಾಣೆಯ ಪಿಎಸ್‌ಐ ಒಬ್ಬರನ್ನು ಅಮಾನತು ಮಾಡಲಾಗಿದೆ. ನೆರೆಹೊರೆಯವರೊಂದಿಗೆ

Read more
Verified by MonsterInsights