ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ: ಮಕ್ಕಳ ಸ್ವೆಟರ್‌ನಲ್ಲೂ ಹಗರಣ ಮಾಡುತ್ತಿದೆ: ಡಿಕೆ ಶಿವಕುಮಾರ್

“ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಔಷಧ, ವೆಂಟಿಲೇಟರ್, ಆಂಬುಲೆನ್ಸ್ ಸೇರಿದಂಥೆ ಆರೋಗ್ಯ ಕ್ಷೇತ್ರದಲ್ಲಿ ಹಗರಣ ಮಾಡುತ್ತಿದೆ. ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ” ಕೆಪಿಸಿಸಿ ಅಧ್ಯಕ್ಷ ಡಿಕೆ

Read more

ಅಕ್ರಮ ಆಸ್ತಿ ಗಳಿಕೆ ಆರೋಪ; ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಎಸಿಬಿ ದಾಳಿ!

ಹಲವಾರು ಅಧಿಕಾರಿಗಳ ವಿರುದ್ದ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ 9 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ

Read more

ಬಿಎಸ್‌ವೈಗೆ ಬಿಗ್‌ ರಿಲೀಫ್‌; ಯಡಿಯೂರಪ್ಪ ಸೇರಿ 8 ಮಂದಿ ವಿರುದ್ದದ ಭ್ರಷ್ಟಾಚಾರ ಪ್ರಕರಣ ವಜಾ!

ಸಿಎಂ ಯಡಿಯೂರಪ್ಪ ಮತ್ತು ಎಂಟು ಜನರ ವಿರುದ್ದ ದಾಖಲಿಸಲಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿರುದ್ದದ ಪ್ರಕರಣಗಳನ್ನು ಆಲಿಸುವ ವಿಶೇಷ ನ್ಯಾಯಾಲಯವು ರದ್ದುಗೊಳಿಸಿದೆ. ಇದು ಸಿಎಂ ಮತ್ತವರ ಕುಟುಂಬಕ್ಕೆ

Read more

ಭ್ರಷ್ಟಾಚಾರ ಬ್ರಹ್ಮಾಂಡ: 1,091 ಪ್ರಕರಣಗಳ ವಿಚಾರಣೆಯನ್ನೇ ನಡೆಸದ 16 ಇಲಾಖೆಗಳು!

ಲೋಕಾಯುಕ್ತ ಕಾಯ್ದೆ ಕಲ೦ 12(3) ಅಡಿಯಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ವರದಿ ಸ್ವೀಕರಿಸಿರುವ ಸಚಿವಾಲಯದ ಬಹುತೇಕ ಇಲಾಖೆಗಳು ಆರೋಪಿತ ಅಧಿಕಾರಿ, ನೌಕರರ ವಿರುದ್ಧ ಈವರೆಗೂ ವಿಚಾರಣೆಯನ್ನೇ ನಡೆಸಿಲ್ಲವೆಂದು ಬಹಿರಂಗವಾಗಿದೆ.

Read more

ಭಾರತದ ಅಂಜಲಿ ಭಾರದ್ವಾಜ್‌ಗೆ ಅಮೆರಿಕಾದ ಭ್ರಷ್ಟಾಚಾರ ವಿರೋಧಿ ಚಾಂಪಿಯನ್ಸ್ ಪ್ರಶಸ್ತಿ!

ಭ್ರಷ್ಟಾಚಾರದ ವಿರುದ್ದ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ಅಂಜಲಿ ಭಾರದ್ವಾಜ್‌ ಅವರನ್ನು ಅಮೆರಿಕಾದ ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ಚಾಂಪಿಯನ್ಸ್‌ (Anti-Corruption Champions) ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಮೆರಿಕಾದ

Read more

ಸಿಎಂ ಬಿಎಸ್‌ವೈ ವಿರುದ್ಧ ಡಿನೋಫಿಕೇಷನ್‌ ಪ್ರಕರಣ: ತನಿಖೆಗೆ ಹೈಕೋರ್ಟ್‌ ಆದೇಶ

ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಡಿನೋಟಿಫಿಕೇಷನ್‌ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿದ್ದ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಅವರು ದಾಖಲಿಸಿದ್ದ ಪ್ರಕರಣವನ್ನು ಲೋಕಾಯುಕ್ತ ತನಿಖೆ ನಡೆಸಲು ಹೈಕೋರ್ಟ್‌

Read more

ಬೆಂಗಳೂರಿನಲ್ಲಿ 838 ಕೋಟಿ ಮೊತ್ತದ ಭಾರೀ ಹಗರಣ: ಸ್ಥಳೀಯ ಶಾಸಕ ಭಾಗಿ?

ಬೆಂಗಳೂರು ಜಿಲ್ಲೆಯ ಆನೇಕಲ್‌ ತಾಲ್ಲೂಕಿನಲ್ಲಿ 838 ಕೋಟಿ ಭಾರೀ ಮೊತ್ತದ ಎರಡು ಬೃಹತ್‌ ಹಗರಣಗಳು ಬೆಳಕಿಗೆ ಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಎಸಿಬಿ

Read more

ಅಪೆಕ್ಸ್‌ ಬ್ಯಾಂಕ್‌ ಅಕ್ರಮ: ಸಿಬಿಐ ತನಿಖೆ ತಪ್ಪಿಸಿದ್ದರೇ ಕುಮಾರಸ್ವಾಮಿ?

ಸಿಬಿಐ ತನಿಖೆಗೊಳಪಡಬೇಕಿದ್ದ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್‌ನ ಸಿಬ್ಬ೦ದಿ ನೇಮಕಾತಿ ಅಕ್ರಮವನ್ನು ಮುಚ್ಚಿ ಹಾಕುವ ಹುನ್ನಾರ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರದಲ್ಲೇ ನಡೆದಿತ್ತು ಎಂಬುದಕ್ಕೆ

Read more

ಏಷ್ಯಾದಲ್ಲೇ ಅತ್ಯಂತ ಭ್ರಷ್ಟ ರಾಷ್ಟ್ರ ಭಾರತ: ಸಮೀಕ್ಷಾ ವರದಿ

ಏಷ್ಯಾದಲ್ಲೇ ಭಾರತವು ಅತಿ ಹೆಚ್ಚು ಭಷ್ಟಾಚಾರ ಹೊಂದಿರುವ ದೇಶವಾಗಿದೆ. ಇಲ್ಲಿ ಸಾರ್ವಜನಿಕ ಸೇವೆಗಳನ್ನು ಪಡೆಯಲು ಲಂಚ ಮತ್ತು ವೈಯಕ್ತಿಕ ಸಂಪರ್ಕಗಳನ್ನು ಬಳಸಿಕೊಳ್ಳುವ್ರ ಸಂಖ್ಯೆ ಹೆಚ್ಚು ಎಂದು ಟ್ರಾನ್ಸ್‌ಪರೆನ್ಸಿ

Read more

10 ಲಕ್ಷ ರೂ. ಕಾಮಗಾರಿ ಮುಂಜೂರಾತಿಗೆ 1.5 ಲಕ್ಷ ಲಂಚ: ಇಬ್ಬರು ಅಧಿಕಾರಿಗಳ ಬಂಧನ!

ಲೋಕೋಪಯೋಗಿ ಇಲಾಖೆಯ (PWD) ಅಡಿಯಲ್ಲಿ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗಾಗಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಗೆ ಸರ್ಕಾರದಿಂದ ರೂ.10 ಲಕ್ಷ ಬಿಡುಗಡೆ ಮಾಡಲು ರೂ.1.5 ಲಕ್ಷ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳನ್ನು

Read more
Verified by MonsterInsights