ಮಂಗಳೂರು: ಓದು ಮುಗಿಯುವಷ್ಟರಲ್ಲಿ ಸಾಲ ಹೆಚ್ಚುವ ಭಯ; ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಓದು ಮಗಿಯುವದರೊಳಗೆ ಸಾಲದ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತದೆ ಎಂಬ ಭಯದಿಂದ ಸುರತ್ಕಲ್ ಎನ್‌ಐಟಿಕೆ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ
Read more