ಅಧಿಕಾರಿಗಳು ನಮ್ಮ ಚಪ್ಪಲಿ ಎತ್ತಿಕೊಳ್ಳಲು ಮಾತ್ರ ಇರುವುದು: ಬಿಜೆಪಿ ನಾಯಕಿ ವಿವಾದಾತ್ಮಕ ಹೇಳಿಕೆ

ಅಧಿಕಾರಿಗಳು ‘ನಮ್ಮ ಚಪ್ಪಲಿ ಎತ್ತಿಕೊಳ್ಳಲು ಮಾತ್ರ’ ಇರುವುದು ಹಾಗೂ ಅವರಿಗೆ ಯಾವುದೇ ನಿಲುವು ಇಲ್ಲ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕಿ ಉಮಾಭಾರತಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅಧಿಕಾರಿಗಳಿಗೆ

Read more

Fact Check: ಉಜ್ಜಯಿನಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ಮನೆಗಳ ನೆಲಸಮಗೊಳಿಸಿದ್ದು ಸತ್ಯವೇ? 

ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವು ಉಜ್ಜಯಿನಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳನ್ನು ಕೂಗುತ್ತಿದ್ದ ದೇಶದ್ರೋಹಿಗಳ ಮನೆಗಳನ್ನು ನೆಲಸಮಗೊಳಿಸುತ್ತಿದೆ ಎಂದು ಹೇಳಿಕೊಂಡು ವಿಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

Read more

ಮಧ್ಯಪ್ರದೇಶ: 1 ಕೋಟಿ ರೂ.ಗೂ ಅಧಿಕ ಮೌಲ್ಯದ 139 ವಜ್ರಗಳು ಹರಾಜು!

ಸೆಪ್ಟೆಂಬರ್ 21 ರಿಂದ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಅಂದಾಜು 1.06 ಕೋಟಿ ರೂ. ಮೌಲ್ಯದ ಒಟ್ಟು 139 ಕಚ್ಚಾ ವಜ್ರಗಳನ್ನು ಹರಾಜು ಮಾಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಭಾನುವಾರ

Read more

ಸುರಿವ ಮಳೆಯಲ್ಲಿ ಕೊಡೆ ಹಿಡಿದು ಗಿಡಗಳಿಗೆ ನೀರು ಹಾಕಿದ ಮಧ್ಯಪ್ರದೇಶ ಸಿಎಂ; ನೆಟ್ಟಿಗರಿಂದ ಟ್ರೋಲ್

ಸುರಿಯುವ ಮಳೆಯ ನಡುವೆಯೂ ಸಹಾಯಕನೋರ್ವ ಕೊಡೆ ಹಿಡಿದುಕೊಂಡು, ಅದರಡಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವ್ಯಾಪಕ

Read more

ಲವ್‌ ಜಿಹಾದ್ ಆರೋಪ: ಹಿಂದೂ ಬಾಲಕನ ಮೇಲೆ ಅಮಾನುಷ ಹಲ್ಲೆ!

ಉತ್ತರ ಪ್ರದೇಶ ಮೂಲದ 16 ವರ್ಷ ಹಿಂದೂ ಬಾಲಕನನ್ನು ಮುಸ್ಲಿಂ ಸಮುದಾಯದವನು ಎಂದು ಭಾವಿಸಿ, ಲವ್‌ ಜಿಹಾದ್‌ ಆರೋಪ ಹೊರಿಸಿ ಬಾಲಕನ ಮೇಲೆ ಅಮಾನುಷವಾಗಿ ಗುಂಪು ಹಲ್ಲೆ

Read more

ಎರಡು ಪ್ರತ್ಯೇಕ ಘಟನೆಗಳಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆ; ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯ!

ಮಧ್ಯಪ್ರದೇಶದ ಕೋಮು ಸೂಕ್ಷ್ಮ ಪ್ರದೇಶಗಳಾದ ಉಜ್ಜಯಿನಿ ಮತ್ತು ರೇವಾ ಜಿಲ್ಲೆಗಳಲ್ಲಿ ಮತ್ತೆ ಕೋಮು ಹಿಂಸಾಚಾರ ಪ್ರಕರಣಗಳ ವರದಿಯಾಗುತ್ತಿವೆ. ಈ ಎರಡೂ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು

Read more

ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ಹಣ ದೋಚಿ ಪರಾರಿಯಾದ ಆರೋಪಿಗಳು!

ಬಳೆ ಮಾರಾಟ ಮಾಡುತ್ತಿದ್ದ ಬಳೆ ವ್ಯಾಪಾರಿಯೊಬ್ಬನನ್ನು ಕಿಡಿಗೇಡಿಗಳ ಗುಂಪೊಂದು  ಸಾರ್ವಜನಿಕರ ಎದುರೇ ಕ್ರೂರವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾನುವಾರ ನಡೆದಿದೆ. ಮಾತ್ರವಲ್ಲದೆ, ಹಲ್ಲೆಕೋರರು ವ್ಯಾಪಾರಿಯ ಬಳಿಯಿದ್ದ

Read more

35 ದಿನಗಳಲ್ಲಿ 44 ಹೊಸ ವಿಮಾನಗಳು: ಮಧ್ಯಪ್ರದೇಶಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಉಡುಗೊರೆ

ಮಧ್ಯಪ್ರದೇಶದಿಂದ ಕಳೆದ 35 ದಿನಗಳಲ್ಲಿ 44 ಹೊಸ ವಿಮಾನಗಳನ್ನು ಆರಂಭಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಬುಧವಾರ ಹೇಳಿದ್ದಾರೆ. “ಇಂದು ವಿಮಾನಗಳು ಮಧ್ಯಪ್ರದೇಶದ ಜಬಲ್ಪುರದಿಂದ

Read more

ಮಧ್ಯಪ್ರದೇಶದಲ್ಲಿ ಪ್ರವಾಹ: 1,171 ಗ್ರಾಮಗಳು ಜಲಾವೃತ; ಮರದ ಮೇಲೆ ದಿನ ಕಳೆದ ಜನರು!

ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಧ್ಯಪ್ರದೇಶದ ಗ್ವಾಲಿಯರ್‌-ಚಂಬಲ್‌ ಪ್ರದೇಶದಲ್ಲಿರುವ 1,171 ಗ್ರಾಮಗಳು ಜಲಾವೃತಗೊಂಡಿದ್ದು, ಪ್ರವಾಹಕ್ಕೆ ತುತ್ತಾಗಿವೆ. ಪ್ರವಾಹ ಪೀಡಿತ ಶಿವಪುರಿ ಜಿಲ್ಲೆಯಲ್ಲಿ ಮೂರು ಜನರು ಸುಮಾರು 24

Read more

ರಾತ್ರೋರಾತ್ರಿ ಕಳುವಾಯ್ತು ರಸ್ತೆ; ಗ್ರಾಮಸ್ಥರಿಂದ ಪೊಲೀಸರಿಗೆ ದೂರು ದಾಖಲು!

ರಾತ್ರೋರಾತ್ರಿ ಒಂದು ಕಿ.ಮೀ ಉದ್ದದ ರಸ್ತೆ ಕಳುವಾಗಿದೆ ಎಂದು ವಿಚಿತ್ರವಾದ ದೂರು ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

Read more