ಫ್ಯಾಕ್ಟ್‌ಚೆಕ್ : ಮಸೀದಿಯಲ್ಲಿ ಕನ್ನಡ ನಾಮಫಲಕ ಅಳವಡಿಸಿಲ್ಲ ಎಂದು ಸುಳ್ಳು ಪೋಸ್ಟ್‌ ಹಂಚಿಕೊಂಡ BJP ಬೆಂಬಲಿಗರು

ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಕನ್ನಡ ನಾಮಫಲಕದ್ದೇ ಸುದ್ದಿ. ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನ ಹಲವು ಜಾಗಗಳಲ್ಲಿ ಕನ್ನಡ ನಾಮಫಲಕ ಅಳವಡಿಸದೇ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿತ್ತು.

Read more

ಫ್ಯಾಕ್ಟ್‌ಚೆಕ್ : ಕಾಂಗ್ರೆಸ್ ಸರ್ಕಾರ ಬಂದ ಕೂಡಲೆ ತ್ರಿವರ್ಣ ಧ್ವಜದಲ್ಲಿ ಮಸೀದಿ ಚಿತ್ರ ಹಾಕಲಾಗಿದೆಯೇ? ಈ ಸ್ಟೋರಿ ಓದಿ

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊವೊಂದು ವೈರಲ್ ಆಗುತ್ತಿದ್ದು, ಸಿರಗುಪ್ಪಾದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ತಿರುಚಿ ಅಶೋಕ ಚಕ್ರ ಇರುವ ಜಾಗದಲ್ಲಿ ಮಸೀದಿ ಚಿತ್ರವನ್ನು ಬರೆಯಲಾಗಿದೆ ಎಂದು ಪ್ರತಿಪಾದಿಸಿ

Read more

Fact Check: ಮಸೀದಿ ಕೆಡವಿದಾಗ ನಂದಿ ವಿಗ್ರಹ ಪತ್ತೆಯಾಗಿದ್ದು ಸತ್ಯವೇ?

ಮಣ್ಣಿನಲ್ಲಿ ಮುಚ್ಚಿಹೋಗಿದ್ದ ಹಿಂದೂ ದೇವತೆ ನಂದಿಯ ವಿಗ್ರಹವು ಮಸೀದಿಯನ್ನು ಕೆಡವುವಾಗಿ ಪತ್ತೆಯಾಗಿದೆ ಎಂಬ ಹೇಳಿಕೆಯೊಂದಿಗೆ ಚಿತ್ರವೊಂದನ್ನು ಹಂಚಿಕೊಳ್ಳಲಾಗಿದೆ. https://twitter.com/ChandniPathak19/status/1465612050554494982?s=20 ಇದೇ ಹೇಳಿಕೆಯೊಂದಿಗೆ ಆ ಚಿತ್ರವನ್ನು ಟ್ವಿಟರ್‌ ಮತ್ತು

Read more

Fact Check: ಈ ಚಿತ್ರದಲ್ಲಿರುವ ಶಿವನ ದೇವಾಲಯ ರಾಯಚೂರಿನಲ್ಲಿ ಮಸೀದಿ ಕೆಡವಿದಾ‌ಗ ಪತ್ತೆಯಾಗಿದ್ದೇ?

ರಾಜ್ಯದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು, ಅದರ ಕೆಳಗಡೆ ಶಿವನ ದೇವಾಲಯವೊಂದು ಕಾಣಿಸುತ್ತಿದೆ ಎಂದು ಹೇಳುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಆಳ್ವಿಕೆಯಲ್ಲಿ

Read more

ವಾರಣಾಸಿಗೆ ಮೋದಿ ಭೇಟಿ; ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು!

ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 13 ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಕಾಶಿ ವಿಶ್ವನಾಥ ದೇವಸ್ಥಾನಕ್ಕೂ ತೆರಳಲಿದ್ದು, ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಮಸೀದಿಗೆ

Read more

Fact Check: ರಾಯಚೂರಿನ ಮಸೀದಿ ಕೆಡವಿದಾಗ ಪತ್ತೆಯಾಯ್ತಾ ಹಿಂದೂ ದೇವಾಲಯ?

ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ

Read more

ತ್ರಿಪುರಾ: VHP, ಬಜರಂಗದಳ ರ್‍ಯಾಲಿ ವೇಳೆ ಮಸೀದಿ ಮತ್ತು ಅಂಗಡಿಗಳ ಧ್ವಂಸ

ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸುತ್ತಿದ್ದ ವೇಳೆ, ಮಸೀದಿ ಮತ್ತು ಅಂಗಡಿಗಳನ್ನು ಧ್ವಂಸಗೊಳಿಸಿರುವ ಘಟನೆ

Read more

ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟ ಸಂಘಪರಿವಾರ; ಹಿಂಸಾಚಾರ ನಡೆಸಿ-ಲಕ್ಷಾಂತರ ರೂ ಲೂಟಿ!

ಮಧ್ಯಪ್ರದೇಶದ ಮಾಲ್ವಾ ಜಿಲ್ಲೆಯ ದೊರಾನಾ ಗ್ರಾಮದಲ್ಲಿ ಶಸ್ತ್ರಸಜ್ಜಿತವಾದ ಸಂಘ ಪರಿವಾರದ ಬೆಂಬಲಿಗರು ಮಸೀದಿಯ ಮೇಲೆ ಕೇಸರಿ ಧ್ವಜನೆಟ್ಟು, ಮಸೀದಿ, ಮನೆ, ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿದ್ದು, ಲಕ್ಷಾಂತರ ರೂ ಮೌಲ್ಯದ

Read more
Verified by MonsterInsights