ಭಾರೀ ಮಳೆ: ಮಾರ್ಗ ಮಧ್ಯೆಯೇ ನಿಂತಿವೆ ಕೊಂಕಣ ರೈಲುಗಳು; 6,000 ಪ್ರಯಾಣಿಕರು ರೈಲಿನಲ್ಲೇ ಬಂಧಿ!

ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ಸುಮಾರು 6,000 ಪ್ರಯಾಣಿಕರು ರೈಲುಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ರೈಲು ಹಳಿಗಳ ಮೇಲೆ ಗುಡ್ಡಕುಸಿತ

Read more

ಟೈಮ್ ಬಾಂಬ್‌ನ ಮೇಲಿದೆ ಮುಂಬೈ: ಭೂಕುಸಿತವನ್ನು ಎದುರಿಸುತ್ತಿವೆ ಮುಂಬೈನ 22,000 ಕೊಳಗೇರಿಗಳು!

ಮುಂಬೈನಲ್ಲಿ ಉಂಟಾದ ಭೂಕುಸಿತದಿಂದಾಗಿ ಮನೆಗಳ ಗೋಡೆಗಳು ಕುಸಿದಿದ್ದು, ಸುಮಾರು 35 ಜನರು ಸಾವನ್ನಪ್ಪಿದ್ದಾರೆ. ಈ ಬಳಿಕ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಸೋಮವಾರ ದುರ್ಬಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಿದ್ದಾರೆ.

Read more

ಮನೆ ಗೋಡೆ ಕುಸಿದು 23 ಜನರ ದುರ್ಮರಣ; ತಲಾ 2 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ!

ಮುಂಬೈನ ಚೆಂಬೂರ್ ಮತ್ತು ವಿಖ್ರೋಲಿ ಪ್ರದೇಶಗಳಲ್ಲಿ ಭೂಕುಸಿತವಾಗಿದ್ದು, ಇದರಿಂದಾಗಿ ಮನೆಗಳ ಗೋಡೆ ಕುಸಿದಿವೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 23 ಜನರು ಸವನ್ನಪ್ಪಿದ್ದಾರೆ. ಮೃತಪಟ್ಟವರಿಗೆ ಕೇಂದ್ರ ಸರ್ಕಾರ

Read more

ಅಮಿತಾಬ್ ಬಚ್ಚನ್ ಅವರ ಬಂಗಲೆಯ ಒಂದು ಭಾಗವನ್ನು ಕೆಡವಲು ಮುಂದಾಗಿದೆ ಬಿಎಂಸಿ!

ಮುಂಬೈನಲ್ಲಿರುವ ಹಿರಿಯ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರ ಪ್ರತೀಕ್ಷ ಬಂಗಲೆಯ ಒಂದು ಭಾಗವನ್ನು ಕೆಡವಲು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂದಾಗಿದೆ. ರಸ್ತೆ ಅಗಲೀಕರಣಕ್ಕಾಗಿ ಅವರ

Read more

ಹಿರಿಯ ನಟ ನಾಸೀರುದ್ದೀನ್​ ಶಾ ಅವರಿಗೆ ನ್ಯುಮೋನಿಯಾ; ಆಸ್ಪತ್ರೆಗೆ ದಾಖಲು

ಹಿರಿಯ ನಟ ನಾಸೀರುದ್ದೀನ್​ ಶಾ ಅವರ ಶ್ವಾಸಕೋಶದಲ್ಲಿ ನ್ಯುಮೋನಿಯಾ ಸಮಸ್ಯೆ ಕಾಣಿಸಿಕೊಂಡಿದ್ದು, ಮುಂಬೈನ ಹಿಂದೂಜ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಎರಡು ದಿನಗಳ ಕಾಲ ಮೆಡಿಕಲ್​ ಅಬ್ಸರ್ವೇಷನ್​ನಲ್ಲಿ ಇರಬೇಕೆಂದು

Read more

ಕೊರೊನಾ ನಿಯಂತ್ರಣ: ಮುಂಬೈ ಮಾದರಿಗೆ ಸುಪ್ರೀಂ ಮೆಚ್ಚುಗೆ!

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಹಾವಳಿ ದೇಶದಲ್ಲಿಯೇ ಅತಿ ಹೆಚ್ಚಾಗಿತ್ತು. ಮಹಾರಾಷ್ಟ್ರ ರಾಜಧಾನಿ ಮುಂಬೈ ಕೂಡ ಹೆಚ್ಚು ಸೋಂಕು ಪ್ರಕರಣಗಳನ್ನು ಒಳಗೊಂಡಿತ್ತು. ಇದೀಗ ಮುಂಬೈನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ

Read more

ಅಂಬಾನಿ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣ: ಮುಂಬೈ ಪೊಲೀಸ್‌ ಅಧಿಕಾರಿ ಅಮಾನತು!

ಕಳೆದ ತಿಂಗಳು ಮುಖೇಶ್‌ ಅಂಬಾನಿ ಅವರ ನಿವಾಸದ ಬಳಿ ಸ್ಪೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿದಂತೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಚಿನ್‌ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)

Read more

ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಮತ್ತೆ ಮುಂಬೈನಲ್ಲಿ ಲಾಕ್‌ಡೌನ್‌?

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ಸೇರಿದಂತೆ ಹಲವಾರು ಭಾಗಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲು ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಈ ಬಗ್ಗೆ

Read more

BJPಗೆ ಕೈಕೊಟ್ಟ ಮುಂಬೈ ಉಪಾಧ್ಯಕ್ಷ ಕೃಷ್ಣ ಹೆಗ್ಡೆ; ಶಿವಸೇನಾಗೆ ಸೇರ್ಪಡೆ!

ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷ ಬಿಜೆಪಿ ಪಕ್ಷದ ಮುಂಬೈ ಉಪಾಧ್ಯಕ್ಷ ಮತ್ತು ಮಾಜಿ ಶಾಸಕ ಕೃಷ್ಣ ಹೆಗ್ಡೆ ಅವರು ಕೇಸರಿ ಪಕ್ಷವನ್ನಜು ತೊರೆದಿದ್ದು, ಶುಕ್ರವಾರ ಸಂಜೆ ಆಡಳಿತಾರೂಢ ಶಿವಸೇನೆಗೆ

Read more

ಲಾಕ್‌ಡೌನ್ ಸಂಕಷ್ಟ: ತಾಯಿಗಾಗಿ ದುಡಿದು ಕುಟುಂಬ ಸಾಗಿಸುತ್ತಿದ್ದಾನೆ 14ರ ಬಾಲಕ

ಕೊರೊನಾ ಲಾಕ್‌ಡೌನ್ ‌ನಿಂದಾಗಿ ದೇಶದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಬದುಕು ಸಾಗಿಸುವುದಕ್ಕಾಗಿ ಹಲವರು ನಾನಾ ರೀತಿಯ ಕೆಲಸ ಮಾಡುತ್ತಿದ್ದಾರೆ. ಅಂತೆಯೇ 14 ವರ್ಷದ ಬಾಲಕನೊಬ್ಬ ತನ್ನ

Read more