ಫ್ಯಾಕ್ಟ್‌ಚೆಕ್: ರಂಜಾನ್ ಆಚರಣೆ ವೇಳೆ ಮುಸ್ಲಿಮರು ಮುಂಬೈನ ನಡುರಸ್ತೆಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದು ಹಳೆಯ ಘಟನೆ

ದೇಶದಾದ್ಯಂತ ಪವಿತ್ರ ರಂಜಾನ್‌  ಮಾಸ ಪೂರ್ಣಗೊಳಿಸಿ ಸಂಭ್ರಮದ ಈದ್ ಆಚರಿಸಿರುವ ಮುಸ್ಲಿಮರು ಶಾಂತಿ, ಸಹಬಾಳ್ವೆ ಮತ್ತು ಸಾಮರಸ್ಯಕ್ಕಾಗಿ ಪ್ರಾರ್ಥಿಸಿದ್ದಾರೆ. ಆದರೆ ರಂಜಾನ್ ಸಂದರ್ಭದಲ್ಲಿ ಮುಸ್ಲಿಮರು ಮುಂಬೈನಲ್ಲಿ ರಸ್ತೆಯಲ್ಲಿ

Read more

Fact check: “ಬುರ್ಖಾ ಸುಡಲು ಹೋಗಿ ಬೆಂಕಿಗೆ ಆಹುತಿಯಾದ RSS ಮಹಿಳೆ” ಎಂಬ ಸುದ್ದಿ ನಿಜವೆ?

ಓವರ್ ಹೆಡ್  ಟ್ಯಾಂಕ್‌ವೊಂದರ ಮೇಲೆ ನಿಂತ  ಮಹಿಳೆಯರ ಗುಂಪೊಂದು ಬಟ್ಟೆಯ ತುಂಡನ್ನು ಸುಟ್ಟುಹಾಕುವ 1:12 ನಿಮಿಷದ  ವಿಡಿಯೊವೊಂದು ಎಲ್ಲಡೆ ವೈರಲ್ ಆಗುತ್ತಿದ್ದು ಬುರ್ಖಾವನ್ನು ಸುಡುವ ವೇಳೆ ಮಹಿಳೆಯೊಬ್ಬರು

Read more

ಮುಸ್ಲಿಮರ ವಿರುದ್ದ ಹಿಂದೂತ್ವ ನಾಯಕಿ ದ್ವೇಷ ಭಾಷಣ: ಭಾರತದ ಉನ್ನತ ರಾಜತಾಂತ್ರಿಕರಿಗೆ ಪಾಕಿಸ್ಥಾನದಿಂದ ಸಮನ್ಸ್‌!

ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಅವರು ಮುಸ್ಲಿಮರ ಹತ್ಯೆಗೆ, ನರಮೇಧಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು

Read more

Fact check: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಂ ಸಮುದಾಯವು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ!

ತಮಿಳುನಾಡಿನ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ, ಆಹಾರದ ಮೇಲೆ ಉಗುಳುವುದು ಹಲಾಲ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ ಎಂದು ಮುಸ್ಲಿಮರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ

Read more

Fact Check: ಯುವತಿಯ ಬರ್ತಡೇ ಕೇಕ್‌ನಲ್ಲಿ ಮಾದಕವನ್ನು ಬೆರೆಸುವ ವಿಡಿಯೋ ನೈಜ ಘಟನೆಯಲ್ಲ!

ಯುವಕರ ಗುಂಪೊಂದು ಯುವತಿಯ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಕೆಯ ಹೊರತಾಗಿ ಇನ್ನೂ ಒಬ್ಬ ಮಹಿಳೆ ವಿಡಿಯೋದಲ್ಲಿದ್ದಾರೆ. ಯುವಕರು ಬರ್ತಡೇ ಕೇಕ್ ಮೇಲೆ

Read more

Fact Check: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಯಲ್ಲಿ ಈ ಸನ್ಯಾಸಿಯನ್ನು ಹತ್ಯೆ ಮಾಡಿರುವುದು ಸತ್ಯವೇ?

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಇಸ್ಕಾನ್ ದೇವಾಲಯದ ಮೇಲೆ ಮುಸ್ಲಿಂ ಗುಂಪು ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ, ಮುಸ್ಲಿಮರಿಗೆ ಸನ್ಯಾಸಿಯೊಬ್ಬರು ಆಹಾರ ಬಡಿಸುತ್ತಿರುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಪೋಸ್ಟ್‌ನಲ್ಲಿ

Read more

ಸ್ನೇಹಿತೆಯನ್ನು ಭೇಟಿ ಮಾಡಿದ ಯುವಕ; ಯುವತಿಯಿಂದಲೇ ಸ್ನೇಹಿತನಿಗೆ ಹೊಡೆಸಿ ಹಲ್ಲೆ ಮಾಡಿದ ಬಜರಂಗದಳದ ಕಾರ್ಯಕರ್ತರು!

ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಭೇಟಿ ಮಾಡಿದ್ದಕ್ಕಾಗಿ, ಬಜರಂಗದಳದ ಕಾರ್ಯಕರ್ತರು ಆತನಿಗೆ ಯುವತಿಯಿಂದಲೇ ಬಲವಂತವಾಗಿ ಚಪ್ಪಲಿಗಳಿಂದ ಹೊಡೆಸಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಮೀರತ್‌‌ ಜಿಲ್ಲೆಯಲ್ಲಿ ನಡೆದಿದೆ.

Read more

ಅನ್ಯ ಧರ್ಮದ ಯುವತಿಗೆ ಡ್ರಾಪ್‌ ಕೊಟ್ಟ ಯುವಕನ ಮೇಲೆ ಹಲ್ಲೆ; ಇಬ್ಬರ ಬಂಧನ

ತನ್ನ ಸಹೋದ್ಯೋಗಿ ಮುಸ್ಲಿಂ ಯುವತಿಯನ್ನು ಬೈಕ್‌ನಲ್ಲಿ ಮನೆಗೆ ಡ್ರಾಪ್ ಮಾಡುತ್ತಿದ್ದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪ್ರಕರಣಕ್ಕೆ

Read more

ಕಾಶ್ಮೀರ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕು ನಮಗಿದೆ: ತಾಲಿಬಾನ್ ವಕ್ತಾರ

ಆಫ್ಘಾನಿಸ್ಥಾನವನ್ನು ವಶಪಡಿಸಿಕೊಂಡ ನಂತರ ತಾಲಿಬಾನ್‌ಗಳ ಚಟುವಟಿಕೆಗಳು ಹೆಚ್ಚುತ್ತಿವೆ. ಈ ನಡುವೆ, ಕಾಶ್ಮೀರ ಸೇರಿದಂತೆ ಎಲ್ಲಿಯಾದರೂ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ತನಗಿದೆ ಎಂದು ತಾಲಿಬಾನ್ ಗುಂಪು ಹೇಳಿದೆಯಲ್ಲದೆ,

Read more

ಎರಡು ಪ್ರತ್ಯೇಕ ಘಟನೆಗಳಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆ; ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯ!

ಮಧ್ಯಪ್ರದೇಶದ ಕೋಮು ಸೂಕ್ಷ್ಮ ಪ್ರದೇಶಗಳಾದ ಉಜ್ಜಯಿನಿ ಮತ್ತು ರೇವಾ ಜಿಲ್ಲೆಗಳಲ್ಲಿ ಮತ್ತೆ ಕೋಮು ಹಿಂಸಾಚಾರ ಪ್ರಕರಣಗಳ ವರದಿಯಾಗುತ್ತಿವೆ. ಈ ಎರಡೂ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು

Read more