ಫ್ಯಾಕ್ಟ್ಚೆಕ್ : ಕಾಂಗ್ರೆಸ್ ಸರ್ಕಾರವಿರುವ ರಾಜಸ್ಥಾನದಲ್ಲಿ ಪೊಲೀಸರಿಗೆ ರಕ್ಷಣೆ ಇಲ್ಲವೆ? ಪೊಲೀಸರಿಗೆ ಹೊಡೆಯುತ್ತಿರುವುದು ಮುಸ್ಲಿಮರೇ?
ಇದು ರಾಜಸ್ಥಾನದ ಕೋಟಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಜಿಹಾದಿಗಳಿಂದ ನಡೆದ ಘಟನೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ನೋಡಿ ಪೊಲೀಸರೇ ಜಿಹಾದಿಗಳಿಂದ ಪ್ರಾಣಭಿಕ್ಷೆ ಬೇಡುತ್ತಿದ್ದಾರೆ. ಇನ್ನು ಸಾಮಾನ್ಯ ಹಿಂದುಗಳ ಪರಿಸ್ಥಿತಿ
Read more