ದ್ವೇಷದ ವಿಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಉದ್ಯಮಿ ರಾಜೀವ್‌ ಬಜಾಜ್

“ನಮ್ಮ ಕಂಪನಿಯು ರಿಪಬ್ಲಿಕ್‌ ಟಿವಿ ಸೇರಿದಂತೆ ಮೂರು ಚಾನೆಲ್‌ಗಳನ್ನು ಕಪ್ಪು ಪಟ್ಟಿಗೆ ಸೇರಿಸಿ, ಜಾಹೀರಾತು ನಿಷೇಧಿಸಿದ್ದೇವೆ. ವಿಷಕಾರುವ, ದ್ವೇಷ ಹರಡುವ ಮೂಲಗಳೆನ್ನುವ ಯಾವುದರೊಂದಿಗೂ ನಾವು ಸಂಬಂಧ ಹೊಂದುವುದಿಲ್ಲ..”

Read more
Verified by MonsterInsights