ಡಿಯರ್‌ ಮೋದಿ, ದೇಶಕ್ಕೆ ನಿಮ್ಮ ಸಂದೇಶ; ನಿಮಗೆ ರೈತರ ಸಂದೇಶ: ಪ್ರಧಾನಿಗೆ ರೈತರ 6 ಅಂಶಗಳ ಪತ್ರ!

ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಈ ಬಳಿಕ, ಮೋದಿ ಅವರಿಗೆ ರೈತಾದೋಂಲನವನ್ನು ಮುನ್ನಡೆಸುತ್ತಿರುವ ರೈತ ಸಂಘಟನೆಗಳ ಒಕ್ಕೂಟ ‘ಸಂಯುಕ್ತ ಕಿಸಾನ್

Read more

ರೈತರ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರ ಪಟ್ಟಿ ಇದು; ಇವರನ್ನು ಕ್ಷಮಿಸಬಹುದೇ?

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತರ ಧೀರ್ಘ ಮತ್ತು ದಿಟ್ಟ ಹೋರಾಟದ ಎದುರು ಮಂಡಿಯೂರಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಒಂದು ವರ್ಷದಿಂದ ಧೀರೋಧಾತ್ತ

Read more

ರೈತ ಹೋರಾಟ: ಸರ್ವಾಧಿಕಾರಿ ಎಷ್ಟೇ ಬಲಶಾಲಿಯಾಗಿದ್ದರೂ, ಜನಶಕ್ತಿಗೆ ಮಣಿಯಲೇಬೇಕು: ಸಿದ್ದರಾಮಯ್ಯ

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಮೋದಿ ತಿಳಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ, ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು

Read more

ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಪ್ರಧಾನಿಯವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಹೇಳಿದ ತಕ್ಷಣ ಪ್ರತಿಭಟನೆ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಅಧಿಕೃತವಾಗಿ ರದ್ದುಪಡಿಸುವ ದಿನಕ್ಕಾಗಿ ಕಾಯುತ್ತೇವೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. ದೇಶವನ್ನು

Read more

Big Breaking: ಒಂದು ವರ್ಷದ ರೈತ ಹೋರಟಕ್ಕೆ ಜಯ; ಕೃಷಿ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದ ಮೋದಿ!

ದೆಹಲಿ ಗಡಿಗಳು ಸೇರಿದಂತೆ ದೇಶದಾದ್ಯಂತ ನಡೆಯುತ್ತಿರುವ ರೈತ ಹೋರಾಟ ಒಂದು ವರ್ಷ ಪೂರೈಸಲು ಇನ್ನೇನು ಒಂದುವಾರ ಇರುವಾಗ ಪ್ರಧಾನಿ ನರೇಂದ್ರ ಮೋದಿ 2020ರ ನವೆಂಬರ್‌ 26ರಂದು ಜಾರಿಗೆ

Read more

ವಿರೋಧಿಗಳ ಕಣ್ಣು ಕಿತ್ತು, ಕೈ ಕತ್ತರಿಸುತ್ತೇನೆ: ಬಿಜೆಪಿ ಸಂಸದನ ಪ್ರಚೋದನಾಕಾರಿ ವಿವಾದಾತ್ಮಕ ‌ಹೇಳಿಕೆ

ರೋಹ್ಟಕ್‌ನಲ್ಲಿ ಬಿಜೆಪಿಯ ಕೆಲವು ನಾಯಕರನ್ನು ಬಂಧಿಸಿದ ನಂತರ ಬಿಜೆಪಿ ಸಂಸದ ಅರವಿಂದ್ ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರಿಯಾಣದ ಮಾಜಿ ಸಚಿವ, ಬಿಜೆಪಿ ಮುಖಂಡ ಮನೀಷ್ ಗ್ರೋವರ್ ಅವರನ್ನು

Read more

ರಾಜ್ಯಸಭಾ ಸಂಸದ ರಾಮಚಂದ್ರ ಜಾಂಗ್ರಾ ವಿರುದ್ದ ರೈತರ ಪ್ರತಿಭಟನೆ; ಪೊಲೀಸ್‌ ಲಾಠಿಚಾರ್ಜ್; ರೈತರ ಬಂಧನ

ಬಿಜೆಪಿ ರಾಜ್ಯಸಭಾ ಸದಸ್ಯ ರಾಮ್ ಚಂದರ್ ಜಂಗ್ರಾ ಅವರು ಹರ್ಯಾಣದ ಹಿಸಾರ್ ಜಿಲ್ಲೆಯ ನಾರ್ನಾಂಡ್‌ನಲ್ಲಿ ಧರ್ಮಶಾಲೆಯನ್ನು ಉದ್ಘಾಟಿಸಲು ಆಗಮಿಸುತ್ತಿದ್ದ ವೇಳೆ, ಅವರ ವಿರುದ್ದ ರೈತರು ಘೋಷಣೆಗಳನ್ನು ಕೂಗಿದ್ದು,

Read more

ರೈತ ಹೋರಾಟ: ದೆಹಲಿಯ ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ತೆರವು!

ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ 11 ತಿಂಗಳಿನಿಂದ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ದೆಹಲಿ ಪೊಲೀಸರು

Read more

ಸಿಂಘು ಗಡಿಯಲ್ಲಿ ಮತ್ತೊಂದು ಹಲ್ಲೆ; ನಿಹಾಂಗ್‌ ಸಿಖ್‌ ಸಮುದಾಯದ ಆರೋಪಿ ಬಂಧನ

ಸಿಖ್ಖರ ಪವಿತ್ರ ಗ್ರಂಥವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ ನಿಹಾಂಗ್ ಸಿಖ್ಖರ ಗುಂಪು ದೆಹಲಿ-ಹರಿಯಾಣದ ಸಿಂಘು ಗಡಿಯ ರೈತರ ಪ್ರತಿಭಟನಾ ಸ್ಥಳದಲ್ಲಿ ದಲಿತ ಯುವಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿತ್ತು.

Read more

ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ; ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ: ಸುಪ್ರೀಂ

ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ದ

Read more
Verified by MonsterInsights