FACT CHECK | 2015ರ ಹಳೆಯ ರೈಲು ಅಪಘಾತದ ವಿಡಿಯೋವನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೆ
ಇತ್ತೀಚೆಗೆ ಸಾಮಾಜಿಕ ಮಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಪ್ಯಾಸೆಂಜರ್ ರೈಲೊಂದು ಪ್ಲಾಟ್‌ಫಾರ್ಮ್‌ಗೆ ಡಿಕ್ಕಿ ಹೊಡೆದಿರುವ ಸಿಸಿಟಿವಿ ದೃಶ್ಯಾವಳಿಗಳನ್ನು (ಇಲ್ಲಿ ಮತ್ತು ಇಲ್ಲಿ) ನೋಡಬಹುದು. ಈ ವಿಡಿಯೋ ಕ್ಲಿಪ್
Read more