FACT CHECK | 2024 ವಕ್ಫ್ (ತಿದ್ದುಪಡಿ) ಮಸೂದೆ ವಿರೋದಿಸಿ ದೆಹಲಿಯಲ್ಲಿ ಪ್ರತಿಭಟನೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ
ಇದು ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಅಥವಾ ಕೇರಳ ಅಲ್ಲ , ಇದು ನಿಮ್ಮ ದೆಹಲಿ ನಿನ್ನೆ ಸಂಜೆ ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ.. ಮೋದಿಜಿಯವರ ವಕ್ಫ್ ಬೋರ್ಡ್ ತಿದ್ದುಪಡಿ
Read more