FACT CHECK | ‘ಸಾವಿನಲ್ಲೂ ತನ್ನ ಮಗುವನ್ನು ಒಂಟಿಯಾಗಲು ಬಿಡದೇ ಅಪ್ಪಿಕೊಂಡ ಅಮ್ಮ ! ಇದು ರಿಯಲ್ ಚಿತ್ರವೇ?

ವಯನಾಡ್ ನಲ್ಲಿ ನಡೆದ ದುರಂತದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ತಾಯಿ-ಮಗು ಮಲಗಿರುವ ಜಾಗದಲ್ಲೆ ಮೃತಪಟ್ಟ ಫೋಟೊ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

Read more
Verified by MonsterInsights