ಮತ್ತೆ ರಾಜಕೀಯಕ್ಕೆ ನಟ ಶಶಿಕುಮಾರ್; ಚಿತ್ರದುರ್ಗ ಜಿಲ್ಲೆಯಲ್ಲಿ ಸ್ಪರ್ಧೆ!

ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ನಟ, ಮಾಜಿ ಸಂಸದ ಶಶಿಕುಮಾರ್ ಘೋಷಿಸಿದ್ದಾರೆ. “ಚಿತ್ರದುರ್ಗ ಜಿಲ್ಲೆಯ ಎಸ್‌ಟಿ ಮೀಸಲು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ

Read more