ಅ. 1ರಿಂದ ವಿವಿಗಳ ಹೊಸ ಶೈಕ್ಷಣಿಕ ವರ್ಷ ಆರಂಭ; ಪ್ರವೇಶಾತಿಗೆ ಸೆ.30 ಅಂತಿಮ ದಿನಾಂಕ: ಯುಜಿಸಿ ಗೈಡ್‌ಲೈನ್‌

ದೇಶದಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಹೊಸ ಶೈಕ್ಷಣಿಕ ವರ್ಷವು ಅಕ್ಟೋಬರ್ 1 ರಿಂದ ಪ್ರಾರಂಭವಾಗಲಿದ್ದು, ಪ್ರವೇಶ ಪ್ರಕ್ರಿಯೆಯನ್ನು ಸೆಪ್ಟೆಂಬರ್ 30 ರೊಳಗೆ ಪೂರ್ಣಗೊಳಿಸಬೇಕು ಎಂದು ವಿಶ್ವವಿದ್ಯಾಲಯ ಧನಸಹಾಯ

Read more