ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಬಗ್ಗೆ ಮೋದಿ ಬೆಂಬಲಿಗಳಿಂದ ಅವಹೇಳನ; ಸಾಹಿತ್ಯ ಪ್ರೇಮಿಗಳ ಆಕ್ರೋಶ

ಕನ್ನಡದ ಮಹತ್ವದ ಸಾಹಿತಿ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಮತ್ತು ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟಿರುವ ‘ಶ್ರೀರಾಮಾಯಣ ದರ್ಶನಂ’ ಕೃತಿಯ ಬಗ್ಗೆ ಅವಹೇಳಕಾರಿಯಾಗಿ ಹಿಯಾಳಿಸಿರುವ ಘಟನೆ

Read more