ತಣ್ಣಗಾಗಿಲ್ಲ BJP ಅತೃಪ್ತರ ಬೇಗುದಿ; ಅಮಿತ್‌ ಶಾಗೆ ದೂರು ನೀಡಲು ಸರದಿಯಲ್ಲಿದೆ ದಂಡು!

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಸಚಿವ ಸ್ಥಾನ ಸಿಗದ ಅಪೃಪ್ತರ ಬೇಗುದಿ ಭುಗಿಲೆದ್ದಿದೆ. ರಾಜ್ಯ ಬಿಜೆಪಿ ನಾಯಕರು ಮತ್ತು ಸಿಎಂ ಬಿಎಸ್‌ವೈ ವಿರುದ್ಧ ಸಿಡಿಯುತ್ತಿರುವ ಅತೃಪ್ತ ಶಾಸಕರು

Read more