ಫ್ಯಾಕ್ಟ್‌ಚೆಕ್: ಸಂತೋಷ್ ಟ್ರೋಫಿ ಗೆದ್ದ ಕರ್ನಾಟಕ ಫುಟ್ಬಾಲ್ ತಂಡದ ಆಟಗಾರರನ್ನು ರಸ್ತೆಯಲ್ಲಿ ಕೂರಿಸಿ ಅಗೌರವ ತೋರಿಸಿದ್ದು ಸಿದ್ದರಾಮಯ್ಯ ಸರ್ಕಾರ ಅಲ್ಲ ಬೊಮ್ಮಾಯಿ ಸರ್ಕಾರ!
54 ವರ್ಷಗಳ ಬಳಿಕ ಪ್ರತಿಷ್ಠಿತ ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಟೂರ್ನಿಯಲ್ಲಿ ಚಾಂಪಿಯನ್ ಆದ ಕರ್ನಾಟಕ ತಂಡವನ್ನು ಮುಖ್ಯಮಂತ್ರಿಗಳು ರಸ್ತೆಯಲ್ಲಿ ಕೂರಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ
Read more