ಫ್ಯಾಕ್ಟ್‌ಚೆಕ್: ಆಶೀರ್ವಾದ್ ಆಟಾದ ಗೋಧಿ ಹಿಟ್ಟಿನಲ್ಲಿ ಪ್ಲಾಸ್ಟಿಕ್ ಅಂಶವಿದೆ ಎಂದು ಸುಳ್ಳು ವಿಡಿಯೋ ಹಂಚಿಕೆ

ಮೊಬೈಲ್ ವಾಟ್ಸಾಪ್ ಗ್ರೂಪ್‌ಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಆಶೀರ್ವಾದ್’ ಗೋಧಿ ಹಿಟ್ಟಿನಲ್ಲಿ ಪ್ಲಾಸ್ಟಿಕ್ ಅಂಶವಿದೆ ಎಂದು ಪ್ರತಿಪಾದಿಸಲಾಗಿದೆ. ಆಶೀರ್ವಾದ್ ಆಟಾದ ಗೋಧಿಹಿಟ್ಟನ್ನು ಹದಕ್ಕೆ ಕಲಸಿ ನೀರಿನಲ್ಲಿ ತೊಳೆದಾಗ ಕೊನೆಯಲ್ಲಿ

Read more

ಫ್ಯಾಕ್ಟ್‌ಚೆಕ್ : ಟರ್ಕಿ ಭೂಕಂಪದ ಅವಶೇಷಗಳ ನಡುವೆ ನಾಯಿಯೊಂದು ತನ್ನ ಮಾಲೀಕನನ್ನು ಹುಡುಕುತ್ತಿರುವ ಫೋಟೊದ ವಾಸ್ತವವೇನು?

ಟರ್ಕಿ ಮತ್ತು ವಾಯುವ್ಯ ಸಿರಿಯಾದಲ್ಲಿ ಸಂಭವಿಸಿದ ಭಯಾನಕ ಭೂಕಂಪದಿಂದ 4000 ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದಾರೆ. ಸಾವಿರಾರು ಜನರು ಗಾಯಗೊಂಡಿದ್ದಾರೆ. ಈ ಪ್ರದೇಶವು ವಿಶ್ವದ ಅತ್ಯಂತ ಸಕ್ರಿಯ

Read more

ಫ್ಯಾಕ್ಟ್‌ಚೆಕ್: ಕಬ್ಬಿಣ ಮತ್ತು ಇಟ್ಟಿಗೆ ಕದಿಯಲು ಪಾಕ್‌ನ ಜನರು ಮಸೀದಿಯನ್ನು ಒಡೆದರೆ?

ಕಬ್ಬಿಣ ಮತ್ತು ಇಟ್ಟಿಗೆಗಳಿಗಾಗಿ ಪಾಕಿಸ್ತಾನದ ಜನರು ಕರಾಚಿಯಲ್ಲಿ ಮಸೀದಿಯನ್ನು ಧ್ವಂಸಗೊಳಿಸುತ್ತಿರುವ ದೃಶ್ಯಗಳು ಎಂದು ಪ್ರತಿಪಾದಿಸಿ, ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಮಸೀದಿಯಂತೆ ಕಾಣುವ ಕಟ್ಟಡದ ಮಿನಾರ್‌ಗಳನ್ನು ಕೆಲ ವ್ಯಕ್ತಿಗಳು

Read more

ಫ್ಯಾಕ್ಟ್‌ಚೆಕ್: ಇದು 2023ರ ಕರ್ನಾಟಕ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಎಂಬುದು ನಿಜವೇ?

ಮುಂಬರುವ 2023ರ ಕರ್ನಾಟಕ ವಿಧಾನಸಭೆಯ ಚುನಾವಣಾ ವೇಳಾ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಚುನಾವಣಾ ವೇಳಾ ಪಟ್ಟಿಯೊಂದನ್ನು ಹಂಚಿಕೊಳ್ಳಲಾಗಿದೆ. ಇದರ ಪ್ರಕಾರ

Read more

ಫ್ಯಾಕ್ಟ್‌ಚೆಕ್: ಪತ್ರಕರ್ತ ಸಿದ್ದಿಕ್ ಕಪ್ಪನ್ ಹೆಸರಿನಲ್ಲಿ ಹರಿದಾಡುತ್ತಿವೆ ನಕಲಿ ಟ್ವೀಟ್

ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಎರಡು ವರ್ಷಗಳ ನಂತರ ಗುರುವಾರ ಲಕ್ನೋ ಜಿಲ್ಲಾ ಕಾರಾಗೃಹದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. 2020ರ ಅಕ್ಟೋಬರ್ ನಲ್ಲಿ ಹತ್ರಾಸ್ ನಲ್ಲಿ ನಡೆದಿದ್ದ

Read more

ಫ್ಯಾಕ್ಟ್‌ಚೆಕ್: ವ್ಯಾನ್‌ಅನ್ನು ಸುತ್ತುವರೆದ ಬೃಹತ್ ಗಾತ್ರದ ಹಾವು ಎಂಬ ವೈರಲ್ ವಿಡಿಯೋದ ವಾಸ್ತವವೇನು?

ಬೃಹತ್ ಗಾತ್ರದ ಆನಕೊಂಡಾವೊಂದು ವ್ಯಾನ್‌ಅನ್ನು ಸುತ್ತುವರೆದಿದ್ದು, ಆ ಹಾವನ್ನು ಹೋಡಿಸಲು ಹುಡುಗನೊಬ್ಬ ಪ್ರಯತ್ನಿಸುತ್ತಿದ್ದಾನೆ ಎಂದು When man fights nature! ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

Read more

ಫ್ಯಾಕ್ಟ್‌ಚೆಕ್: ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎಂದು ಡಿಜಿಟಲ್ ತಂತ್ರಜ್ಞಾನದಿಂದ ರಚಿಸಿದ ವಿಡಿಯೋ ಹಂಚಿಕೆ

ಅರಣ್ಯ ಪ್ರದೇಶದಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎಂಬ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಈ ಪ್ರಾಣಿಯು ಅಪರೂಪ ಮತ್ತು ಅತೀ ವಿಚಿತ್ರವಾಗಿದೆ ಎಂದು ಹೇಳಲಾಗುತ್ತಿದೆ. ಹಾಗಿದ್ದರೆ ಈ

Read more

ಫ್ಯಾಕ್ಟ್‌ಚೆಕ್: ಹಿಂದೂಗಳ ರ್‍ಯಾಲಿ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹಳೆಯ ವಿಡಿಯೊ ಹಂಚಿಕೆ

ಮಹಾರಾಷ್ಟ್ರದಲ್ಲಿ ಹಿಂದೂ ರ್‍ಯಾಲಿಗೆ ಮುಸ್ಲಿಮರು ಅಡ್ಡಿಪಡಿಸಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋ ಪೋಸ್ಟ್‌ಅನ್ನು  ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಮುಂಬೈನಲ್ಲಿ ಇತ್ತೀಚೆಗೆ ಹಿಂದೂ ಸಂಘಟನೆಗಳು ‘ಹಿಂದೂ ಜನ ಆಕ್ರೋಷ್ ಮೋರ್ಚಾ‘

Read more

ಫ್ಯಾಕ್ಟ್‌ಚೆಕ್: ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ 100 ಡಾಲರ್ ಮುಖಬೆಲೆಯ ಕರೆನ್ಸಿಯನ್ನು ಅಮೆರಿಕಾ ಬಿಡುಗಡೆ ಮಾಡಿದಿಯೇ?

ಕಳೆದ 125 ವರ್ಷದಲ್ಲಿ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ಸಮೀಕ್ಷೆ ನಡೆಸಿದಾಗ, ವಿಶ್ವದಲ್ಲಿ ಅತೀ ಹೆಚ್ಚು ಪ್ರಭಾವ ಬೀರಿದ ವ್ಯಕ್ತಿ, ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್

Read more

ಫ್ಯಾಕ್ಟ್‌ಚೆಕ್: ಸಿದ್ದರಾಮಯ್ಯನವರ ಹೆಸರಿನಲ್ಲಿ ಹರಿದಾಡುತ್ತಿರುವುದು ನಕಲಿ ಪತ್ರ

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪತ್ರದ ಸಾರಾಂಶದ

Read more
Verified by MonsterInsights