ಒಂದೇ ತಾಲ್ಲೂಕಿನ 15 ಶಾಲೆಗಳಿಗೆ ಒಬ್ಬರೂ ಶಿಕ್ಷಕರೇ ಇಲ್ಲ; 41 ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು!

ಶಾಲಾ-ಕಾಲೇಜುಗಳ ತರಗತಿಗಳು ಆರಂಭವಾಗುತ್ತಿವೆ. ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಶಾಲೆಗೆ ತೆರಳುತ್ತಿದ್ದಾರೆ. ಆದರೆ, ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಹಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದೆ,

Read more