ಫ್ಯಾಕ್ಟ್‌ಚೆಕ್: ಭಾರತದಲ್ಲಿ ಕಲಬೆರಕೆ ಹಾಲಿನ ಸೇವನೆಯಿಂದ 2025ಕ್ಕೆ ಶೇ 87% ಜನರು ಕ್ಯಾನ್ಸರ್‌ಗೆ ತುತ್ತಾಗುತ್ತಾರೆ ಎಂದು WHO ಹೇಳಿದೆಯೇ?

“ಭಾರತದಲ್ಲಿ ಲಭ್ಯವಿರುವ ಕಲಬೆರಕೆ ಹಾಲಿನಿಂದ ಮುಂದಿನ ವರ್ಷಗಳಲ್ಲಿ 87% ಭಾರತೀಯರು ಕ್ಯಾನ್ಸರ್‌ಗೆ ಒಳಗಾಗುತ್ತಾರೆ” ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯೊಂದು ಪ್ರಸಾರವಾಗುತ್ತಿದೆ.

Read more
Verified by MonsterInsights