ಬಿಜೆಪಿಗರು ಅಗತ್ಯವಿದ್ದಾಗ ನಮ್ಮನ್ನು ಬಳಸಿಕೊಂಡು, ನಮ್ಮ ವಿರುದ್ದವೇ ಮಾತನಾಡುತ್ತಾರೆ: ಹೆಚ್‌ಡಿಕೆ

ಬಿಜೆಪಿಯವರು ಈಗ ನಮ್ಮ ಸಹಕಾರ ಕೇಳುತ್ತಾರೆ. ಅವಶ್ಯಕತೆ ಇದ್ದಾಗ ನಮ್ಮನ್ನು ಬಳಸಿಕೊಂಡು, ನಂತರ, ನಮ್ಮ ವಿರುದ್ದವೇ ಮಾತನಾಡುತ್ತಾರೆ. ಹೀಗಾಗಿ ಕಲಬುರ್ಗಿ ಮೈತ್ರಿಯ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ

Read more

ಮೈತ್ರಿ ಸರ್ಕಾರ ಪತನಕ್ಕೆ ಪೆಗಾಸಸ್‌ ಕಾರಣ?; ಸಿದ್ದರಾಮಯ್ಯ, ಕುಮಾರಸ್ವಾಮಿ ಆಪ್ತ ಸಹಾಯಕರ ಫೋನ್‌ ಹ್ಯಾಕ್‌!

ಪೆಗಾಸಸ್‌ ಪ್ರಾಜೆಕ್ಟ್‌ ಬಳಸಿಕೊಂಡು ಕೇಂದ್ರ ಸರ್ಕಾರವು ಹಲವು ವಿರೋಧ ಪಕ್ಷಗಳ ನಾಯಕರ ಫೋನ್‌ಗಳನ್ನು ಹ್ಯಾಕ್‌ ಮಾಡಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದೇ ವೇಳೆ, 2019ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್‌-ಕಾಂಗ್ರೆಸ್‌

Read more

ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರು ಬದಲಿಸದಂತೆ ಕೇರಳ ಸರ್ಕಾರಕ್ಕೆ ಹೆಚ್‌ಡಿಕೆ ಮನವಿ!

ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ.

Read more

ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ: ಅಧಿಕಾರಿಗಳ ಆಡಿಯೋ ವೈರಲ್; ಲೂಟಿಗಿಳಿದ ಬಿಜೆಪಿ!?

ನೀರಾವರಿ ಇಲಾಖೆಯ ₹20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ

Read more

ಲಾಕ್‌ಡೌನ್‌ ವಿಸ್ತರಿಸುವುದಾದರೆ ಅದು ‘ಜನಹಿತದ ಲಾಕ್‌ಡೌನ್‌’ ಆಗಿರಲಿ: ಹೆಚ್‌ಡಿ ಕುಮಾರಸ್ವಾಮಿ

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‌ಡೌನ್‌’ ಆಗಿರಲಿ. ಆರ್ಥಿಕ,ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ.

Read more

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುತ್ತಿದೆ ಮೋದಿ ಸರ್ಕಾರ; ಇದನ್ನು ಸಹಿಸಬಹುದೇ?: ಹೆಚ್‌ಡಿಕೆ ಆಕ್ರೋಶ

ಕರ್ನಾಟಕಕ್ಕೆ ನಿತ್ಯ 1200 ಟನ್‌ ಆಮ್ಲಜನಕ ಪೂರೈಸುವಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದೆ. ‘ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆ ಹೆಚ್ಚಿಸಿದರೆ ಆರೋಗ್ಯ ವ್ಯವಸ್ಥೆ ಕುಸಿಯಲಿದೆ’

Read more

BJP ಸರ್ಕಾರ ಜಿಂದಾಲ್‌ ಮುಂದೆ ಮಂಡಿಯೂರಲು ಕಾರಣವಿದೆ; ಅದನ್ನು BSY ಬರಿರಂಗಪಡಿಸಲಿ: ಹೆಚ್‌ಡಿಕೆ

ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್‌ ಸಂಸ್ಥೆಗೆ 3,667 ಎಕರೆ ಜಮೀನನ್ನು ಮಾರಾಟ ಮಾಡಲು ನಿರ್ಧರಿಸಿದೆ. ಈ ಹಿಂದೆ ಮೈತ್ರಿ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದ ಬಿಜೆಪಿ

Read more

ರಾಮನ ಹೆಸರಲ್ಲಿ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದಿವೆ; ಧಾರ್ಮಿಕ ಭ್ರಷ್ಟಾಚಾರ ಮಾಡುತ್ತಿವೆ: ಹೆಚ್‌ಡಿಕೆ

ರಾಮಮಂದಿರಕ್ಕೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ದೇಣಿಗೆ ಸಂಗ್ರಹಿಸುತ್ತಿದ್ದು, ದೇಣಿಗೆ ನೀಡದ ಮನೆಗಳನ್ನು ಗುರುತು ಹಾಕಿಕೊಳ್ಳಲಾಗುತ್ತಿದೆ. ಇದು ಕೋಮುವಾದಿ ಧಾರ್ಮಿಕ ಶ್ವೇಚ್ಛಾಚಾರ ಎಂದು ಈ ಹಿಂದೆ

Read more

ಸಿದ್ದರಾಮಯ್ಯ ಸ್ವತಂತ್ರ ಪಕ್ಷ ಕಟ್ಟಿ, 05 ಸ್ಥಾನ ಗೆದ್ದು ತೋರಿಸಲಿ: ಹೆಚ್‌ಡಿಕೆ ಸವಾಲು

ಸಿದ್ದರಾಮಯ್ಯನವರು ಸ್ವತಂತ್ರವಾಗಿ ಪಕ್ಷ ಕಟ್ಟಿ, ಅವರೂ ಸೇರಿದಂತೆ 05 ಸ್ಥಾನಗಳನ್ನು ಗೆದ್ದು ತೋರಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಸವಾಲು

Read more

ಬಿಜೆಪಿ-ಜೆಡಿಎಸ್‌ ಮೈತ್ರಿ ಸಭಾಪತಿ ಸ್ಥಾನಕ್ಕಾಗಿ ಮಾತ್ರ; ಉಳಿದಂತೆ ರಾಜಿ ಇಲ್ಲ: ಹೆಚ್‌ಡಿಕೆ

ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿ ಕೇವಲ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕಾಗಿ ಮಾತ್ರ. ಉಳಿದಂತೆ ಬೇರೆ ಯಾವುದೇ ಹೊಂದಾಣಿಕೆ ಇಲ್ಲ. ಅಗತ್ಯಬಿದ್ದರೆ ವಿಚಯಾಧಾರಿತ ಮತ್ತು ರಾಜ್ಯದ ಅಭಿವೃದ್ಧಿಗಾಗಿ

Read more