ಸೋಲೊಪ್ಪಿಕೊಂಡ ಟ್ರಂಪ್; ಬೈಡನ್ಗೆ ಅಧಿಕಾರ ಹಸ್ತಾಂತರಿಸಲು ನಿರ್ಧಾರ!
ಅಮೆರಿಕಾ ಚುನಾವಣೆಯಲ್ಲಿ ಸೋತರೂ ತಮ್ಮ ಸೋಲನು ಒಪ್ಪಿಕೊಳ್ಳದ ಡೊನಾಲ್ಡ್ ಟ್ರಂಪ್, ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಜೋ ಬಿಡೆನ್ ಅವರಿಗೆ ಅಧಿಕಾರ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಆರಂಭಿಸಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.
Read more