ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ!

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದ ಅರವಿಂದ್‌ ಲಿಂಬಾವಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ವಿಸ್ತರಣೆಯಾದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡು, ಅರಣ್ಯ, ಕನ್ನಡ ಮತ್ತು

Read more

ಫೆ.26ರಂದು ಆರಂಭವಾಗಬೇಕಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ!

ಫೆ.26ರಂದು ಹಾವೇರಿಯಲ್ಲಿ ಆರಂಭವಾಗಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ.

Read more
Verified by MonsterInsights